ಪಹಲ್ಗಾಮ್ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ
ಭಯೋತ್ಪಾದಕರಿಗೆ ಸಾರಿಗೆ, ವಸತಿ ಸಹಿತ ಸಕಲ ಸೌಲಭ್ಯ ಏರ್ಪಾಡು ಮಾಡಿದ್ದ ಉಗ್ರ ಶ್ರೀನಗರ: ಏಪ್ರಿಲ್ 22ರಂದು ನಡೆದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದು ಹಾಕಿದ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಕಟಾರಿಯನ್ನು ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು […]
ಪಹಲ್ಗಾಮ್ ಉಗ್ರ ದಾಳಿಗೆ ಸಹಕಾರ ನೀಡಿದ್ದ ಶಿಕ್ಷಕನ ಬಂಧನ Read More »










