ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್
ರಾಶಿ ರಾಶಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ತಿಮರೋಡಿಗೆ ವಿವರಿಸಿದ ಚಿನ್ನಯ್ಯ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದು ವೈರಲ್ ಆಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು […]
ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್ Read More »










