ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು
ಕಡಬ: ತಮ್ಮ ಅಣ್ಣನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯಂತ್ನಿಸಿದ ಘಟನೆ ಭಾನುವಾರ ಸಂಜೆ ಕಡಬ ತಾಲೂಕಿನ ಕೋಡಿಂಬಾಳದ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯನ್ನು ಹನುಮಪ್ಪ (45) ಎಂದು ಗುರುತಿಸಲಾಗಿದೆ. ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮಧ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು. ರೈಲು ಹೋದ ಬಳಿಕ ಹನುಮಪ್ಪ […]
ಅಣ್ಣನನ್ನೇ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ತಮ್ಮ | ಗಾಯಾಳು ಆಸ್ಪತ್ರೆಗೆ ದಾಖಲು Read More »









