ಕೆಎಸ್‌ಆರ್‌ಟಿಸಿ ಬಸ್ – ಲಾರಿಯ ನಡುವೆ ಭೀಕರ ಅಪಘಾತ | ಬಸ್ ಚಾಲಕ ಸೇರಿ ನಾಲ್ವರಿಗೆ ಗಾಯ
ಗುಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ನಿನ್ನೆ ಸಂಜೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ನಡೆದಿದೆ. ಬಸ್ಸು ಚಾಲಕ ಧರ್ಮಸ್ಥಳ ಬೆಳಾಲು ನಿವಾಸಿ ಶ್ರೀನಿವಾಸ, ನೆಲಮಂಗಲ ನಿವಾಸಿ ಸಿದ್ದಲಿಂಗಪ್ಪ, ಉಜಿರೆ ತಾಕಿಬೆಟ್ಟು ನಿವಾಸಿ, ಪ್ರಣಯ್ ಮತ್ತು ಶನಕಪುರ ನಿವಾಸಿ ಮಂಜುನಾಥ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಕರೆದುಕೊಂಡು […]
ಕೆಎಸ್‌ಆರ್‌ಟಿಸಿ ಬಸ್ – ಲಾರಿಯ ನಡುವೆ ಭೀಕರ ಅಪಘಾತ | ಬಸ್ ಚಾಲಕ ಸೇರಿ ನಾಲ್ವರಿಗೆ ಗಾಯ Read More »










