ನದಿಗೆ ಈಜಲು ತೆರಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು
ನದಿಗೆ ಈಜಲು ಹೋದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳ್ವೆ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಗುಮೊಲ ನಿವಾಸಿ ಜಯಂತ ನಾಯ್ಕ್ ಹಾಗೂ ಬೆಳ್ವೆ ಶ್ರೀಶ ಆಚಾರ್ ಮೃತಪಟ್ಟವರು ಬೆಳ್ವೆ ಸಮೀಪದ ಗೊಮ್ಮೋಲ್ ಚರ್ಚ್ ಹಿಂಭಾಗ ಒಳ್ಳೆ ಹೊಂಡಕಜ್ಕೆ ಸಂಪರ್ಕ ರಸ್ತೆಯ ಬಳಿ ಇರುವ ಕಿಂಡಿ ಅಣೆಕಟ್ಟಿನ ಮೇಲ್ಭಾಗದಲ್ಲಿ ಈಜಲು ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ ಎನ್ನಲಾಗಿದೆ.
ನದಿಗೆ ಈಜಲು ತೆರಳಿದ ಇಬ್ಬರು ನೀರಿನಲ್ಲಿ ಮುಳುಗಿ ಮೃತ್ಯು Read More »