ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ
ಜಿಲ್ಲೆಯ ಬಹುಕಾಲದ ಕನಸು ನನಸು- ಸಿಎಂ ಸಿದ್ದರಾಮಯ್ಯನವರಿಂದ ಲೋಕಾರ್ಪಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೊನೆಗೂ ಹೊಸ ಜಿಲ್ಲಾಧಿಕಾರಿ ಕಾರ್ಯಾಲಯ ಸಿಗುವ ಕಾಲಕೂಡಿಬಂದಿದೆ. ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಸುಸಜ್ಜಿತ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಲೋಕಾರ್ಪಣೆಗೊಳಿಸಲಿದ್ದಾರೆ. ಉದ್ಘಾಟನೆಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕಚೇರಿಗಳನ್ನು ಸ್ಥಳಾಂತರಿಸುವ ಕೆಲಸ ನಡೆದಿದೆ. ಈಗಾಗಲೇ ಸ್ಟೇಟ್‌ಬ್ಯಾಂಕ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಕೊಠಡಿಗಳಿಂದ ವಿವಿಧ ಇಲಾಖೆಗಳು ಕಡತಗಳೊಂದಿಗೆ ನೂತನ ಜಿಲ್ಲಾಧಿಕಾರಿ […]
ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿ ಕಚೇರಿ ಇಂದು ಉದ್ಘಾಟನೆ Read More »










