ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ
ಬೆಳ್ತಂಗಡಿ: ಒಂದೆಡೆ ಆರ್ಥಿಕ ಸಮಸ್ಯೆ, ಇನ್ನೊಂದೆಡೆ ಅನಾರೋಗ್ಯದಿಂದಾಗಿ ನಿದ್ರೆ ಮಾತ್ರೆ ಸೇವಿಸಿದ ವೃದ್ಧೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ಮುಂಡಾಜೆಯಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ (96) ಮೃತಪಟ್ಟವರು. ಪುತ್ರ ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ, (58) ಅವರು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲ್ಯಾಣಿ ಮತ್ತು ಜಯರಾಂ ಅವರ ಕೂಳೂರಿನ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು […]
ಅತಿಯಾಗಿ ನಿದ್ರೆ ಮಾತ್ರೆ ಸೇವಿಸಿದ ತಾಯಿ-ಮಗ | ತಾಯಿ ಮೃತ್ಯು, ಮಗ ಗಂಭೀರ Read More »










