ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ
ಸುಳ್ಯ : ಪ್ರೊ.ಎ.ಎನ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಎಲ್ಲ ಆರೋಪಿಗಳನ್ನೂ ಪ್ರಕರಣದಿಂದ ದೋಷಮುಕ್ತಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿರುವುದಾಗಿ ತಿಳಿದುಬಂದಿದೆ. 2011 ರಲ್ಲಿ ಪ್ರೊ.ರಾಮಕೃಷ್ಣರ ಹತ್ಯೆ ನಡೆದಿದ್ದು, ಈ ಪ್ರಕರಣ ಜಿಲ್ಲಾ ಸೆಶನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2016 ರಲ್ಲಿ ಈ ಪ್ರಕರಣ ತಪ್ಪಿ ಹೋಗಿತ್ತು. ಈ ತೀರ್ಪಿನ ವಿರುದ್ಧ ಸರಕಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ವಿಚಾರಣೆ ನಡೆದು 2023 ರಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಇದರ ವಿರುದ್ಧ ಶಿಕ್ಷೆಗೊಳಗಾದವರು ಸುಪ್ರೀಂಕೋರ್ಟಿನ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟು […]
ಪ್ರೊ.ರಾಮಕೃಷ್ಣ ಕೊಲೆ ಪ್ರಕರಣ | ಡಾ.ರೇಣುಕಾಪ್ರಸಾದ್ ಸಹಿತ ಎಲ್ಲಾ ಆರೋಪಿಗಳು ದೋಷಮುಕ್ತ Read More »










