ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡಿದರೆ ಕಾದಿದೆ ಕ್ರಮ : ಕಮಿಷನರ್ ಎಚ್ಚರಿಕೆ
ದ್ವೇಷಪೂರಿತ ಪೋಸ್ಟ್‌ಗಳನ್ನು ಲೈಕ್, ಫಾರ್ವರ್ಡ್ ಮಾಡಿದರೂ ಕೇಸ್ ಮಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಗುಂಪುಗಳು ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ದ್ವೇಷ, ಸುಳ್ಳು ಮಾಹಿತಿ ಮತ್ತು ಬೆದರಿಕೆ ಸಂದೇಶಗಳನ್ನು ಹರಡುವುದನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ರೀತಿಯ ಪೋಸ್ಟ್‌ಗಳನ್ನು ಹಾಕುವವರು ಪರಿಣಾಂ ಎದುರಿಸಲು ಸಿದ್ಧರಾಗಿರಬೇಕೆಂದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಸಿದ್ದಾರೆ. ಕಳೆದ ವಾರವೊಂದರಲ್ಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಂತಹ 30ಕ್ಕೂ ಹೆಚ್ಚು ಇಂಥ ಪ್ರಕರಣಗಳು ದಾಖಲಾಗಿವೆ. ಸಿಇಎನ್ […]
ಪ್ರಚೋದನಕಾರಿ ಸಂದೇಶ ಪೋಸ್ಟ್ ಮಾಡಿದರೆ ಕಾದಿದೆ ಕ್ರಮ : ಕಮಿಷನರ್ ಎಚ್ಚರಿಕೆ Read More »










