ಮಂಗಳೂರು ಹೈ ಅಲರ್ಟ್ | ವೈರಲ್ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣದ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಗಳನ್ನು ಹಬ್ಬಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೋಲಿಸರು ಕಠಿಣಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ‘ರಾತ್ರಿ 9.30ಕ್ಕೆ ಭರತ್ ಕುಮೇಲ್ ಕೊಲ್ಲುತ್ತೇವೆ’ ಎಂಬ ಸಂದೇಶ ರವಾಣೆಯಾದ ಹಿನ್ನಲೆಯಲ್ಲಿ ಮಂಗಳೂರು ನಗರದಾದ್ಯಂತ ಪೋಲಿಸರು ಹೈ ಅಲರ್ಟ್ ಆಗಿದ್ದಾರೆ. ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಜನರನ್ನು ಬೇಗನೆ ಮನೆ ಸೇರಿಸುವ ಯತ್ನದಲ್ಲಿ ಹೋಟೆಲ್, ಪಬ್, ಬಾರ್ಗಗಳು, ಫುಟ್ ಪಾತ್ […]
ಮಂಗಳೂರು ಹೈ ಅಲರ್ಟ್ | ವೈರಲ್ ಪೋಸ್ಟ್ ನಿಂದ ರಾತ್ರಿ 9:30ರೊಳಗೆ ವ್ಯಾಪಾರಗಳು ಬಂದ್ Read More »










