ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿ
ಮುಕ್ವೆ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆ ಇಲ್ಲಿ134ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು,ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಮಕ್ಕಳು ಭಾಗವಹಿಸಿದ್ದರು.
ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿ Read More »










