ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್ ಅಕ್ಕಿಪತ್ತೆ
ಅನ್ನಭಾಗ್ಯದ ಅಕ್ಕಿಯನ್ನು ಪಾಲಿಷ್ ಮಾಡಿ ಮಾರಾಟ ಮಾಡುತ್ತಿರುವ ಶಂಕೆ ಮಂಗಳೂರು: ಮಂಗಳೂರಿನ ಖಾಸಗಿ ಗೋಡೌನ್ ಒಂದರಲ್ಲಿ ನೂರಾರು ಮೂಟೆ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವುದು ಪತ್ತೆಯಾಗಿದೆ. ಮಂಗಳೂರು ನಗರದ ಬಂದರು ಸಮೀಪದ ಅಕ್ಕಿ ದಾಸ್ತಾನು ಗೋಡೌನ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿನಲ್ ಸೂಚನೆಯಂತೆ ಸಹಾಯಕ ಆಯುಕ್ತ ಹರ್ಷವರ್ಧನ್ ಹಾಗೂ ಆಹಾರ ಇಲಾಖೆಯ ಉಪನಿರ್ದೇಶಕರು ದಾಳಿ ನಡೆಸಿದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಸುಮಾರು 500 ಕ್ವಿಂಟಾಲ್ ಅಕ್ಕಿ ಅಕ್ರಮ ದಾಸ್ತಾನು ಇಟ್ಟಿರುವುದು ಪತ್ತೆಯಾಗಿದೆ. ಇದು ಅನ್ನಭಾಗ್ಯದ ಅಕ್ಕಿಯಾಗಿರಬಹುದು ಎಂಬ ಶಂಕೆ […]
ಮಂಗಳೂರು: ಅಕ್ರಮ ದಾಸ್ತಾನು ಇಟ್ಟಿದ್ದ 500 ಕ್ವಿಂಟಾಲ್ ಅಕ್ಕಿಪತ್ತೆ Read More »









