ರೌಡಿಶೀಟರ್ ಆರಿಫ್ ಕೊಲೆ ಕೃತ್ಯ: ಆರೋಪಿಗಳ ಗುರುತು ಪತ್ತೆ
ತನಿಖೆ ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾವಣೆ ಮಂಗಳೂರು: ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ನಡೆದ ರೌಡಿಶೀಟರ್ ಆರಿಫ್ ಕೊಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಎಸಿಪಿ ತಂಡಕ್ಕೆ ವರ್ಗಾಯಿಸಲಾಗಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳು ಭಾಗಿಯಾಗಿರುವುದನ್ನು ಗುರುತಿಸಲಾಗಿದ್ದು, ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿರುವುದರಿಂದ, ತನಿಖಾ ತಂಡಗಳಿಗೆ ಅವರನ್ನು ತಕ್ಷಣವೇ ಬಂಧಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ತನಿಖೆಯ ಸಮಯದಲ್ಲಿ ನಮ್ಮ ತಂಡಗಳು ಸಂಪೂರ್ಣ ಸಂಚು ಮತ್ತು ಘಟನೆಗಳ ಸರಣಿಯನ್ನು […]
ರೌಡಿಶೀಟರ್ ಆರಿಫ್ ಕೊಲೆ ಕೃತ್ಯ: ಆರೋಪಿಗಳ ಗುರುತು ಪತ್ತೆ Read More »










