ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು
ಮಂಗಳೂರು: ದಲಿತ ಬಾಲಕಿಗೆ ಕಿರುಕುಳ ನೀಡಿದ ಆರೋಪಕ್ಕೊಳಗಾಗಿರುವ ವಿಟ್ಲ ಮಾಣಿಲದ ಮಹೇಶ್ ಭಟ್‌ಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಪೋಕ್ಸೊ ನ್ಯಾಯಾಲಯ ಸೋಮವಾರ ಶರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.ಕೃತ್ಯ ಬೆಳಕಿಗೆ ಬಂದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸುವಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಆರೋಪಿ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಕೂಲಿ ಕಾರ್ಮಿಕನ 16ರ ಹರೆಯದ ಪುತ್ರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮಹೇಶ್ ಭಟ್ ವಿರುದ್ಧ […]
ದಲಿತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಗೆ ನಿರೀಕ್ಷಣಾ ಜಾಮೀನು Read More »










