ಕೊನೆಗೂ ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿಗೆ ದುರಸ್ತಿ ಭಾಗ್ಯ
28.58 ಕೋ. ರೂ. ವೆಚ್ಚದ ದುರಸ್ತಿ ಕಾಮಗಾರಿಗೆ ಇಂದು ಸಂಸದರಿಂದ ಚಾಲನೆ ಮಂಗಳೂರು : ನವಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ಬಿ.ಸಿ.ರೋಡ್‌ವರೆಗಿನ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯ ದುರಸ್ತಿಗೆ ಕೊನೆಗೂ ಕಾಲಕೂಡಿ ಬಂದಿದೆ. ಸುಮಾರು 28 ಕೋ. ರೂ. ವೆಚ್ಚದಲ್ಲಿ ಹೆದ್ದಾರಿಯ ಮರುಡಾಂಬರೀಕರಣ ಮತ್ತು ದುರಸ್ತಿ ನಡೆಯಲಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ ಇಂದು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸುರತ್ಕಲ್‌ನ ಗೋವಿಂದದಾಸ್ ಕಾಲೇಜಿನ ಸಮೀಪದ ಹೆದ್ದಾರಿ ಬಳಿ ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಬಹುಬೇಡಿಕೆ ಹಾಗೂ ನಿರೀಕ್ಷೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. […]
ಕೊನೆಗೂ ಸುರತ್ಕಲ್-ಬಿ.ಸಿ.ರೋಡ್ ಹೆದ್ದಾರಿಗೆ ದುರಸ್ತಿ ಭಾಗ್ಯ Read More »










