ವಿದ್ಯಾರ್ಥಿಗೆ ಧಾರ್ಮಿಕ ಅವಮಾನ ಮಾಡಿರುವ ಸಿಬ್ಬಂದಿಯ ನಡವಳಿಕೆ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು
ಮಂಗಳೂರು: ಕರ್ನಾಟಕ ಸಿಇಟಿ ಪರೀಕ್ಷೆಯ ಸಂದರ್ಭ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿದ್ದಕ್ಕೆ ಕೆಲ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಅವಮಾನಕರವಾಗಿ ವರ್ತಿಸಿರುವುದು ಅತ್ಯಂತ ಖೇದಕರ ಮತ್ತು ಶ್ರಮಪಟ್ಟು ಪರೀಕ್ಷೆಗೆ ಸಿದ್ಧವಾಗಿದ್ದ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಗೆ ತೀವ್ರ ಆಘಾತವನ್ನುಂಟುಮಾಡುವ ಘಟನೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಶೇಷವಾಗಿ, ನೀನು ಜನಿವಾರದಿಂದ ನೇಣು ಹಾಕಿಕೊಂಡರೆ ನಾವು ಏನು ಮಾಡಬೇಕು? ಎಂಬ ರೀತಿಯ ಉದ್ಧಟ, ಅಮಾನವೀಯ ಪ್ರಶ್ನೆಯನ್ನು ಕೇಳಿರುವ ಸಿಬ್ಬಂದಿಯ ನಡವಳಿಕೆಯನ್ನು […]
ವಿದ್ಯಾರ್ಥಿಗೆ ಧಾರ್ಮಿಕ ಅವಮಾನ ಮಾಡಿರುವ ಸಿಬ್ಬಂದಿಯ ನಡವಳಿಕೆ ಖಂಡನೀಯ : ಕಿಶೋರ್ ಕುಮಾರ್ ಪುತ್ತೂರು Read More »










