ವಿದ್ಯುತ್ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ
ಸುಳ್ಯ: ಗೂಡ್ಸ್ ಲಾರಿಯೊಂದು 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಘಟನೆ ಜಾಲ್ಸೂರ್ ಗ್ರಾಮದ ವಿನೋಬಾನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಂಬ ತುಂಡಾಗಿದೆ ಎನ್ನಲಾಗಿದೆ. ಅಪಘಾತದಿಂದ ಈ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ವಿದ್ಯುತ್ ಕಂಬಕ್ಕೆ ಗೂಡ್ಸ್ ಲಾರಿ ಡಿಕ್ಕಿ Read More »










