ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ
ಆರು ತಿಂಗಳ ಹಿಂದೆ ಆದ ಜಗಳದ ಸೇಡು ತೀರಿಸಿಕೊಳ್ಳಲು ಕೊಲೆ ಮಂಗಳೂರು: ಮೂಲ್ಕಿಯ ಆಟೋರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆಗೆ ಪೂರ್ವ ದ್ವೇಷವೇ ಕಾರಣ ಎಂಬ ವಿಚಾರ ಆರೋಪಿಯ ವಿಚಾರಣೆಯಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿದ್ದ ಮೂಲ್ಕಿಯ ಮುಹಮ್ಮದ್ ಶರೀಫ್ ಅವರನ್ನು ಕೇರಳ ಗಡಿಯ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿಗೆ ಕೊಂಡೊಯ್ದು ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಆರೋಪಿ ಅಭಿಷೇಕ್ ಶೆಟ್ಟಿ ಎಂಬಾತನನ್ನು ಮಂಗಳೂರು ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿ ಅಭಿಷೇಕ್ ಶೆಟ್ಟಿ […]
ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ Read More »










