ಏ.1 ರಿಂದ 6 : ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ
ಕಡಬ : ತಾಲೂಕಿನ ಚಾರ್ವಾಕ-ಕಂಡಿಗದ ದೊಡ್ಡಮನೆ ಕಂಡಿಗ ತರವಾಡು ಮನೆ ಟ್ರಸ್ಟ್ ನ ಧರ್ಮದೈವ ಶ್ರೀ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶ ಮತ್ತು ನೇಮೋತ್ಸವ ಏ.1 ಮಂಗಳವಾರದಿಂದ ಆರಂಭಗೊಂಡಿದ್ದು, ಏ.6 ಭಾನುವಾರದ ತನಕ ನಡೆಯಲಿದೆ. ಏ.1 ರಂದು ಸಂಜೆ 6 ರಿಂದ ನಾಗನಕಟ್ಟೆಯಲ್ಲಿ ಪ್ರಾಸಾದ ಪರಿಗ್ರಹ, ಪ್ರಾರ್ಥನೆ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ಬಿಂಬಾದಿವಾಸ, ದಿಕ್ಪಾಲಬಲಿ ನಡೆದು ಅನ್ನಸಂತರ್ಪಣೆ ಜರಗಿತು. ಏ.2 ಬುಧವಾರ ಬೆಳಿಗ್ಗೆ 7 ರಿಂದ ಶ್ರೀ ಮಹಾಗಣಪತಿ […]










