ಯುವ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ
ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದೀಪ್ ರೈ ಬೆಳ್ತಂಗಡಿ : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಯುವ ಉದ್ಯಮಿ ಬಿ.ಸುದೀಪ್ ರೈ (31) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಶನಿವಾರ ಉಡುಪಿಯಲ್ಲಿ ಬಂಧಿಸಿದ್ದಾರೆ. ಸುದೀಪ್ ರೈ ಮಾ.17ರಂದು ಕಾರ್ಕಳ ತಾಲೂಕಿನ ಕಜೆ ಎಂಬಲ್ಲಿರುವ ಹೆಂಡತಿಯ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಪತ್ನಿ ಸೌಮ್ಯ ಶೆಟ್ಟಿಯನ್ನು […]
ಯುವ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ Read More »










