ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ
ಮಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ನೀಡಿದ್ದ ಗಡುವನ್ನು ವಿಸ್ತರಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯನ್ನು ಅ. 19ರಿಂದ ಅ. 21ರವರೆಗೆ ನಿಗದಿ ಮಾಡಲಾಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸರ್ವರ್ ಸಮಸ್ಯೆ ಉಂಟಾಗಿದ್ದ ಕೆಲವು ಜಿಲ್ಲೆಗಳಲ್ಲಿ ಈ ತಿದ್ದುಪಡಿ ವಿಸ್ತರಣೆಗೆ ಅವಕಾಶ ನೀಡಲಾಗಿದೆ. ತಿದ್ದುಪಡಿ ವೇಳೆ ಮೃತರ ಹೆಸರನ್ನು ತೆಗೆದು ಹಾಕುವುದು ಹಾಗೂ ವಿವಾಹವಾಗಿ ಬಂದವರ ಹೆಸರನ್ನು ಪಡಿತರ ಚೀಟಿಗೆ ಸೇರ್ಪಡೆಗೊಳಿಸಲು ಅವಕಾಶ ಇರುತ್ತದೆ. ಸೂಕ್ತ ದಾಖಲೆಗಳೊಂದಿಗೆ […]
ಪಡಿತರ ಚೀಟಿ ತಿದ್ದುಪಡಿ ಅವಧಿ ವಿಸ್ತರಣೆ Read More »