ದಕ್ಷಿಣ ಕನ್ನಡ

ಗೇರುಕಟ್ಟೆ: ಅಪೂರ್ವವಾಗಿ ನಡೆದ  ಮಾತೃ ವಂದನಾ ಕಾರ್ಯಕ್ರಮ

 ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ರಿ. ಕರ್ನಾಟಕ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು ವತಿಯಿಂದ ಗೇರುಕಟ್ಟೆಯ  ಕ್ಷೀರ ಸಂಗಮ ಸಭಾಭವನದಲ್ಲಿ  48 ದಿನ ನಡೆದ ಯೋಗ ತರಬೇತಿ ಶಿಬಿರದ ಸಮಾರೋಪವು ಮಾತೃ ವಂದನಾ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮದೊಂದಿಗೆ ಹೊಸ ವರ್ಷದ ಆರಂಭದ ದಿನವಾದ ಯುಗಾದಿಯಂದು   ಬಹಳ ಅರ್ಥಪೂರ್ಣವಾಗಿ ಜರಗಿತು. ಸನಾತನ ಧರ್ಮದಲ್ಲಿ  ಮಹಿಳೆಯರಿಗೆ ಬಹಳ ಗೌರವವಿದೆ.  ಮನೆಯಲ್ಲಿ ಮಕ್ಕಳನ್ನು ವಾತ್ಸಲ್ಯದಿಂದ ಕಾಣುವ ತಾಯಿ, ಪತಿಗೆ ಪತ್ನಿಯಾಗಿ,  ಮಗಳಾಗಿ,  […]

ಗೇರುಕಟ್ಟೆ: ಅಪೂರ್ವವಾಗಿ ನಡೆದ  ಮಾತೃ ವಂದನಾ ಕಾರ್ಯಕ್ರಮ Read More »

ಬಜಪೆ : ಮನೆಯ ಲಾಕರ್‌ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳ್ಳತನ

16 ಸಿಸಿ ಕ್ಯಾಮರಾ, 8 ನಾಯಿಗಳ ಕಣ್ಣುತಪ್ಪಿಸಿ ಕಳವು ಮಾಡಿದ ಚಾಣಾಕ್ಷ ಕಳ್ಳರು ಮಂಗಳೂರು: ಮನೆಯ ಲಾಕರ್‌ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ. ಪೆರ್ಮುದೆಯ ಜಾನ್ವಿನ್‌ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಕಿಗೆ ಬಂದಿದೆ. ಜಾನ್ವಿನ್‌ ಪಿಂಟೊ ಮತ್ತು ಅವರ ಪುತ್ರ ಪ್ರವೀಣ್‌ ಪಿಂಟೊ ಕುವೈಟ್‌ನಲ್ಲಿದ್ದಾರೆ. ಮನೆಗೆ ಬೀಗ ಹಾಕಿದ್ದು, ಮನೆಯ ಸುತ್ತ 16 ಸಿಸಿ ಕ್ಯಾಮರಾ ಅಳವಡಿಸಿದ್ದಾರೆ. ಆದರೆ ಕಳ್ಳರು ಸಿಸಿ

ಬಜಪೆ : ಮನೆಯ ಲಾಕರ್‌ನಲ್ಲಿದ್ದ 1 ಕೆಜಿ ಚಿನ್ನಾಭರಣ ಕಳ್ಳತನ Read More »

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…..!)

 ಪೆರ್ನಾಜೆ  : ಈ ಭೂಮಿ ಬಣ್ಣದ ಬುಗುರಿ ಎಂದು ಹಾಡಿದ್ದೇನೂ ಆದರೆ ನಾವು ಚಿಕ್ಕಂದಿನಲ್ಲಿ ಇರುವೆ ಇರುವೆ ಕರಿಯ ಇರುವೆ ನಾನು ಜೊತೆಗೆ ಬರುವೆ ಎಂದು ಹಾಡಿದ್ದೆ ಹಾಡಿದ್ದು   ಎಲೆಯಲ್ಲಿ ಗೂಡು ಕಟ್ಟಿದ ಇರುವೆ ಸವಾರಿ ಹೋಗುವ ಇರುವೆಗಳನ್ನು ನೋಡುವುದೇ ಚೆಂದ… ಒಂದರಿಂದ ಒಂದಕ್ಕೆ ಕೊಡಿ ಮೀಸೆಗಳಲ್ಲಿ ಸನ್ನೆ  ಮಾಡುತ್ತವೆ. ಇನ್ನೊಂದು ಕುಂಡೆ ಪಿಜಿನ್  ಮನೆಯ ಸಂದುಗಳಲ್ಲಿ ಮರಳು ಇರುವೆ ಹೀಗೆ ವಿವಿಧ ಪರಿಸರ ಮಾಲಿನ್ಯ ಮಾಡಬೇಡಿ ಎಂದು ವೇದಿಕೆಯಲ್ಲಿ ಭಾಷಣ ಬಿಗಿದ ಭೂಪ ಆಚೆ ಮನೆ

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…..!) Read More »

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ

ಮಧೂರು : ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಮಧೂರು ಅಷ್ಟ ಬಂಧ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಯಕ್ಷ ಭಾರತಿ ರಿ. ಬೆಳ್ತಂಗಡಿ ತಂಡದಿಂದ ಮದವೂರ ವಿಘ್ನೇಶ  ವೇದಿಕೆಯಲ್ಲಿ ದೇವ ದರ್ಶನ ತಾಳಮದ್ದಳೆ ಜರಗಿತು.  ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ,ಹಿಮ್ಮೇಳದಲ್ಲಿ ಲಕ್ಷ್ಮೀಶ ಬೆಂಗರೋಡಿ, ರಾಜೇಂದ್ರ ಪ್ರಸಾದ್  ಪುಂಡಿಕಾಯಿ, ಚಕ್ರತಾಳದಲ್ಲಿ ಕೌಸ್ತುಭ ಕನ್ಯಾಡಿ , ಅರ್ಥದಾರಿಗಳಾಗಿ ವಾಸುದೇವ ರಂಗಾಭಟ್ ಮಧೂರು (ಬಲರಾಮ ), ಗುರುರಾಜ ಹೊಳ್ಳ ಬಾಯಾರು (ನಾರದ ),  ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ಕೃಷ್ಣ ),

ಯಕ್ಷ ಭಾರತಿಯಿಂದ ಮಧೂರಿನಲ್ಲಿ  ದೇವದರ್ಶನ ತಾಳಮದ್ದಳೆ Read More »

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ

ಉಡುಪಿ: ಏಪ್ರಿಲ್‍ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟ‌ರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ Read More »

ನಿಯಂತ್ರಣ ತಪ್ಪಿ ಮಹಡಿಯ ಮೇಲೆ ಬಿದ್ದ ಕಾರು | ಕಾರು ಮತ್ತು ಮನೆ ಜಖಂ

ಸುಳ್ಯ: ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಸೊಸೆ, ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು ಎನ್ನಲಾಗಿದೆ. ಚಿರೆಕಲ್ ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್ ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಕಾರು ಬಿದ್ದಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಮಹಡಿಯ ಮೇಲೆ ಬಿದ್ದ ಕಾರು | ಕಾರು ಮತ್ತು ಮನೆ ಜಖಂ Read More »

ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ

ಸುಳ್ಯ ನಗರ ಪಂಚಾಯ್ ವ್ಯಾಪ್ತಿಯ  ಬಹುಬೇಡಿಕೆಯ ರಸ್ತೆ  ಕೊಡಿಯಾಲಬೈಲು- ನೀರಬಿದಿರೆ- ದುಗಲಡ್ಕ- ರಸ್ತೆಯು  45ಲಕ್ಷದ  ವೆಚ್ಚದಲ್ಲಿ ಅಭಿವೃದ್ಧಿಯಾಗಲಿದ್ದು ಇದರ ಗುದ್ದಲಿಪೂಜೆ ನಡೆಯಿತು.  ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ನೆರವೆರಿಸಿದರು. ಈ ಸಂದರ್ಭದಲ್ಲಿ ಸುಳ್ಯ ನಗರಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ದನಾಯ್ಕ, ಸದಸ್ಯರಾದ ಕಿಶೋರಿ ಶೇಟ್, ಬಾಲಕೃಷ್ಣ ರೈ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಭಾಜಪ ಮಂಡಲ ಅಧ್ಯಕ್ಷ  ವೆಂಕಟ ವಳಲಂಬೆ, ನಗರ ಮಹಾಶಕ್ತಿ ಕೇಂದ್ರ ಪ್ರಮುಖರಾದ A.T ಕುಸುಮಾಧರ

ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ Read More »

ಮನೆಯ ಆವರಣದೊಳಗೆ ಲಕೋಟೆಯಲ್ಲಿತ್ತು ಮಾನವನ ಅಸ್ಥಿ

ಪೊಲೀಸರ ತನಿಖೆಯಿಂದ ಬಯಲಾಯಿತು ಅಸಲಿ ವಿಷಯ ಮಂಗಳೂರು: ಉಳ್ಳಾಲದ ಮನೆಯ ಆವರಣವೊಂದರಲ್ಲಿ ಲಕೋಟೆಯಲ್ಲಿ ರಕ್ಷಿಸಿಟ್ಟ ಮಾನವ ಅಸ್ಥಿಗಳು ಪತ್ತೆಯಾಗಿದ್ದು, ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಆದರೆ ಪೊಲೀಸರ ತನಿಖೆ ಬಳಿಕ ಇದು ಯಾವುದೇ ಅಪರಾಧ ಕೃತ್ಯಕ್ಕೆ ಸಂಬಂಧಿಸಿದ ಅಸ್ಥಿ ಅಲ್ಲ ಎಂದು ತಿಳಿದುಬಂದಿದೆ.ಕುಂಪಲದ ಚಿತ್ರಾಂಜಲಿ ನಗರದ ಮನೆಯೊಂದರ ಆವರಣದಲ್ಲಿ ಶನಿವಾರ ರಾತ್ರಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಅಸ್ಥಿಗಳ ಹಿಂದಿನ ಅಸಲಿಯತ್ತನ್ನು ಪತ್ತೆ

ಮನೆಯ ಆವರಣದೊಳಗೆ ಲಕೋಟೆಯಲ್ಲಿತ್ತು ಮಾನವನ ಅಸ್ಥಿ Read More »

ಬಾರ್ಯ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

ಉಪ್ಪಿನಂಗಡಿ ಸಮೀಪದ ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆಯ ಅಧ್ಯಕ್ಷರಾದ ಭಾಸ್ಕರ ಬಾರ್ಯ ನೇತ್ರತ್ವದಲ್ಲಿ ದೇವಳದ ಪ್ರಾಂಗಣದಲ್ಲಿ ನಡೆಯಿತು.  2025 ಫೆಬ್ರವರಿಯಲ್ಲಿ ಜರಗಿದ ಜಾತ್ರೆಯ ಆಯವ್ಯಯವನ್ನು  ಮಂಡಿಸಲಾಯಿತು. ಏಪ್ರಿಲ್ 13 ರಂದು ಲೋಕಕಲ್ಯಾಣಕ್ಕಾಗಿ  ದೇವಾಲಯದಲ್ಲಿ ಶ್ರೀ ವಿಷ್ಣು ಸಹಸ್ರನಾಮ ಹೋಮ ಮತ್ತು ಧಾರ್ಮಿಕ ಸಭೆ ನಡೆಸುವುದೆಂದು ನಿರ್ಧರಿಸಲಾಯಿತು. ದೇವಳ ಆಡಳಿತ ಟ್ರಸ್ಟ್  ಕಾರ್ಯದರ್ಶಿ ಪ್ರಶಾಂತ್ ಪೈ , ಉಪಾಧ್ಯಕ್ಷ ನಾರಾಯಣ ಗೌಡ ಮೂರುಗೋಳಿ , ಕೋಶಾಧಿಕಾರಿ ಸೇಸಪ್ಪ ಸಾಲಿಯಾನ್ , ಪವಿತ್ರಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ

ಬಾರ್ಯ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ Read More »

ಬೈಕ್ ಅಪಘಾತ : ಭಾಗವತ ಸತೀಶ್ ಆಚಾರ್ಯ ಮೃತ್ಯು

ವೇಣೂರು : ಇಂದು ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಂಗಳಾದೇವಿ ಯಕ್ಷಗಾನ ಮೇಳದ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಮೃತಪಟ್ಟ ಘಟನೆ ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಸಂಭವಿಸಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ| ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ,ರಾಗಿರುವ ಸತೀಶ್ ಆಚಾರ್ಯ ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಸತೀಶ್ ಆಚಾರ್ಯ ಅವರು ತಮ್ಮ ಬೈಕ್‍ ನಲ್ಲಿ ನಾರಾವಿಯಿಂದ ಅಂಡಿಂಜೆಗೆ

ಬೈಕ್ ಅಪಘಾತ : ಭಾಗವತ ಸತೀಶ್ ಆಚಾರ್ಯ ಮೃತ್ಯು Read More »

error: Content is protected !!
Scroll to Top