ನಮ್ಮ ಸಂಸ್ಕೃತಿಯನ್ನು ಉಳಿಸುವುದು ಸಾರ್ವತ್ರಿಕ ಜವಾಬ್ದಾರಿ – ಭಾಗೀರಥಿ ಮುರುಳ್ಯ | ಅಮರ ಸುಳ್ಯ ವಿಜಯ ಸ್ಮರಣೆ ದಿನ ಐತಿಹಾಸಿಕ – ಸೀತಾರಾಮ ಕೇವಳ | ಸುಳ್ಯದಲ್ಲಿ ‘ಅಮರ ಸುಳ್ಯ ವಿಜಯ ಸ್ಮರಣೆ ದಿನ’
ಸುಳ್ಯ: ಅಮರ ಸುಳ್ಯ ಹೆರಿಟೇಜ್ ಫೌಂಡೇಷನ್, ಬೆಳ್ಳಾರೆ ಗ್ರಾಮ ಪಂಚಾಯತ್, ಬೆಳ್ಳಾರೆ ಸ್ನೇಹಿತರ ಕಲಾ ಸಂಘ ಮತ್ತು ಬೆಳ್ಳಾರೆ ಅಕ್ಷಯ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ನಡೆದ ‘ಅಮರ ಸುಳ್ಯ ವಿಜಯ ಸ್ಮರಣೆ ದಿನ’ ಭಾನುವಾರ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ, ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟವು ನಮ್ಮೂರಿನ ಪ್ರತಿಷ್ಠೆಯ ಸಂಕೇತವಾಗಿದೆ. ಈ ಹೋರಾಟ ಆರಂಭವಾದ ಬೆಳ್ಳಾರೆಯ ಬಂಗ್ಲೆಗುಡ್ಡೆಯನ್ನು ಒಂದು ಐತಿಹಾಸಿಕ ಸ್ಮಾರಕವಾಗಿಸಲು ನಾನು ಸರಕಾರದ ಪ್ರತಿನಿಧಿಯಾಗಿ ಎಲ್ಲಾ […]










