ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಮಾಸಿಕ ಸಭೆ
ಬಂಟ್ವಾಳ: ಮೆಲ್ಕಾರ್ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಫೆಬ್ರವರಿ ತಿಂಗಳ ಕೇಂದ್ರ ಸಮಿತಿ ಸಭೆ ವಿಟ್ಲ ಮಂಗಿಲ ಪದವು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಜರಗಿತು. ಡಾ. ವಾರಿಜಾ ನೀರ್ಬೈಲು ಸಭೆಯನ್ನು ಉದ್ಘಾಟಿಸಿ, ಹಿರಿಯರ ಸೇವಾ ಪ್ರತಿಷ್ಠಾನದ ಕಾರ್ಯಕ್ರಮಗಳು ಉತ್ತಮವಾಗಿದ್ದು ತಾಲೂಕು ಘಟಕಗಳು ಹೆಚ್ಚು ಸಕ್ರಿಯವಾಗಿ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿದಾಗ ಪ್ರತಿಷ್ಠಾನದ ಕಾರ್ಯಕ್ರಮಗಳು ಪರಿಣಾಮಕಾರಿಯಾಗುವುದೆಂದು ತಿಳಿಸಿದರು . ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ, ಗೋ ಸಂರಕ್ಷಣಾ ಅಭಿಯಾನಕ್ಕೆ ಹಿರಿಯರ ಸೇವಾ […]
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಮಾಸಿಕ ಸಭೆ Read More »










