ದಕ್ಷಿಣ ಕನ್ನಡ

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ

ಪುತ್ತೂರು: ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕುರಿತಾಗಿ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಬೆಳ್ತಂಗಡಿಯ ಪ್ರಜಾಪ್ರಭುತ್ವ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರಿಗೆ ಆದೇಶ ನೀಡಿದೆ. ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಸೌಜನ್ಯರವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆ ನಡೆದು ಇತ್ತೀಚೆಗೆ ಆರೋಪಿ ಕಾರ್ಕಳದ ಸಂತೋಷ್ ರಾವ್ […]

ಸೌಜನ್ಯ ಕೊಲೆ ಪ್ರಕರಣ | ಧರ್ಮಸ್ಥಳ ಧರ್ಮಾಧಿಕಾರಿ ಡಾ.ಹೆಗ್ಗಡೆ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಸಿವಿಲ್ ಕೋರ್ಟ್ ಆದೇಶ Read More »

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ

ಪುತ್ತೂರು: ದೇವಾಲಯಗಳಿಗೆ ತೆರಳಿ ಪೋಟೋ ಕ್ಲಿಕ್ಕಿಸಲೆಂದೇ ತೆರಳುವವರಿಗೆ ರಾಜ್ಯ ಸರ್ಕಾರ ಶಾಕಿಂಗ್​ ನ್ಯೂಸ್​ ನೀಡಿದೆ. ಕರ್ನಾಟಕದ ದೇಗುಲಗಳಲ್ಲಿ ಮೊಬೈಲ್​ ಬಳಕೆಗೆ ನಿಷೇಧ ಹೇರಿ ನೂತನ ಆದೇಶ ಹೊರಡಿಸಿದೆ. ಇಂದು ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಈ ಆದೇಶವನ್ನು ಹೊರಡಿಸಿದ್ದು ದತ್ತಿ ಇಲಾಖೆಗಳ ಅಡಿಯಲ್ಲಿ ಬರುವ ಯಾವುದೇ ದೇಗುಲಗಳಲ್ಲಿ ಇನ್ಮೇಲೆ ಮೊಬೈಲ್​ ಬಳಕೆ ಮಾಡುವಂತಿಲ್ಲ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರ 30 ಸಾವಿರಕ್ಕೂ ಅಧಿಕ ದೇವಾಲಯಗಳು ಇರುತ್ತದೆ.

ಇನ್ನು ಮುಂದೆ ದೇವಾಲಯಗಳಲ್ಲಿ ಫೋಟೊ ಕ್ಲಿಕ್ಕಿಸುವುದಕ್ಕೆ ನಿಷೇಧ | ಸರಕಾರದಿಂದ ಆದೇಶ Read More »

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಸುಳ್ಯ: ಸುಳ್ಯ ವಿಧಾನ ಸಭಾಕ್ಷೇತ್ರದ ಕಡಬ ತಾಲೂಕಿನಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆಲಂಕಾರು ಗ್ರಾಮ ವನ್ ಕಛೇರಿಗೆ ಭೇಟಿ ನೀಡಿ ಶುಭಾಹಾರೈಸಿದರು. ನಂತರ ಆಲಂಕಾರು ಕಮ್ಮಿತ್ತಿಲು ಕೊರಗಜ್ಜ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿ ಪ್ರಸಾದ ಸ್ವೀಕರಿಸಿದರು. ಪೆರಾಬೆ ಗ್ರಾಮದ ಪೂಂಜಾ ಎಂಬಲ್ಲಿ ಸಾರ್ವಜನಿಕ ರಸ್ತೆಯ ಬದಿಯ ಭೂ ಕುಸಿತದ ವೀಕ್ಷಣೆ ನಡೆಸಿ ಸಾರ್ವಜನಿಕ ಕುಂದು ಕೊರತೆಯನ್ನು ಆಲಿಸಿದರು. ಹಳೆನೇರೆಂಕಿ ದ.ಕ.ಜಿ.ಪ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಶಾಲಾ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಕಡಬ ತಾಲೂಕಿನಾದ್ಯಂತ ಭೇಟಿ | ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ Read More »

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಚಾರ್ಮಾಡಿಯಲ್ಲಿ ಪತ್ತೆಹಚ್ಚಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಧರ್ಮಸ್ಥಳ ಎಸ್.ಐ. ಅನಿಲ್ ಕುಮಾರ್ ನೇತೃತ್ವದ ತಂಡ ವಾಹನ ಚಾರ್ಮಾಡಿಯಲ್ಲಿ ತಪಾಸಣೆ ನಡೆಸಿದಾಗ ಈ ಅಕ್ರಮ ಮರಳು ಸಾಗಾಟ ಪತ್ತೆಯಾಗಿದೆ. ಲಾರಿ ಚಾಲಕ ಅನ್ವರ್ ಎಂಬಾತನನ್ನು ಈ ಕುರಿತು ವಿಚಾರಿಸಿದಾಗ ಆತನ ಬಳಿ ಯಾವುದೇ ದಾಖಲೆಗಳು ಇಲ್ಲದಿರುವುದು ಕಂಡು ಬಂದಿದೆ. ಸರಕಾರಕ್ಕೆ ಯಾವುದೇ ರಾಜಸ್ವವನ್ನು ಪಾವತಿಸದೆ ಮರಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನ್ನಲೆಯಲ್ಲಿ ಲಾರಿಯನ್ನು ವಶಕ್ಕೆ ಪಡೆತಲಾಯಿತು. ಮುಂದಿನ ಕ್ರಮಕ್ಕಾಗಿ

ಚಾರ್ಮಾಡಿ ಅಕ್ರಮ ಮರಳು ಸಾಗಾಟ ಪ್ರಕರಣ | ಲಾರಿ ವಶಕ್ಕೆ Read More »

ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಸೀರೆ ಅಳವಡಿಸಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಭಾನುವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪುತ್ರ, ಶ್ರೀಶ (13) ಮೃತಪಟ್ಟ ಬಾಲಕ. ಮುಂಡಾಜೆ ಶಾಲೆಯೊಂದರ 8 ನೇ ತರಗತಿ ವಿದ್ಯಾರ್ಥಿಯಾಗಿರುವ ಶ್ರೀಶ ಉಯ್ಯಾಲೆಯಿಂದ ಬಿದ್ದಿದ್ದನ್ನು ಗಮನಿಸಿದ ಆತನ ತಾಯಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯದರೂ ಅಲ್ಲಿ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಬಾಲಕನಿಗೆ ತಂದೆ, ತಾಯಿ ಹಾಗೂ ಸಹೋದರಿ

ಉಯ್ಯಾಲೆಯಿಂದ ಬಿದ್ದು ಬಾಲಕ ಮೃತ್ಯು Read More »

ಮಂಗಳೂರು ಚಿಲಿಂಬಿ ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಆಯ್ಕೆ

ಮಂಗಳೂರು: ಒಕ್ಕಲಿಗರ ಗೌಡ ಸೇವಾ ಸಂಘದ ಚಿಲಿಂಬಿ ಮಂಗಳೂರು ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಚುನಾಯಿತರಾದರು. ಮಂಗಳೂರಿನಲ್ಲಿ ಶನಿವಾರ ಮಂಗಳೂರು ಯುವ ಘಟಕ ಹಾಗೂ ಮಹಿಳಾ ಘಟಕದ ಆಯ್ಕೆ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಕಾರ್ಯದರ್ಶಿ ಸ್ಥಾನಕ್ಕೆ ಇಬ್ಬರನ್ನು ಸೂಚಿಸಿರುವುದರಿಂದ ಯುವ ನಿರ್ದೇಶಕರು ಕೈ ಎತ್ತಿ ಮತದಾನ ಪ್ರಕ್ರಿಯೆ ನಡೆಸಿದರು. ಕಿರಣ್ ಬುಡ್ಡೆಗುತ್ತುರವರ ಆಪ್ತ ಕಿರಣ್ ಹೊಸೊಳಿಕೆ 16 ಮತ ಪಡೆದರು. ರಾಘವೇಂದ್ರ ಅವರು 1 ಮತ ಪಡೆದು ಪರಾಜಿತಾರಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ,

ಮಂಗಳೂರು ಚಿಲಿಂಬಿ ಒಕ್ಕಲಿಗರ ಗೌಡ ಸೇವಾ ಸಂಘದ ಯುವ ಘಟಕದ ಅಧ್ಯಕ್ಷರಾಗಿ ಎಂ.ಬಿ.ಕಿರಣ್ ಬುಡ್ಲೆಗುತ್ತು ಆಯ್ಕೆ Read More »

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮೆಚ್ಚುಗೆ | ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ

ಧರ್ಮಸ್ಥಳ : ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಶಕ್ತಿ “ ಯೋಜನೆ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ತನ್ನ ಟ್ವಿಟ್ಟರ್ ಖಾತೆಯಲ್ಲಿ ಸಿದ್ಧರಾಮಯ್ಯ ಅವರು ಹಂಚಿಕೊಂಡಿದ್ದು, 14ನೇ ಬಜೆಟ್ ನ ಫಲಶ್ರುತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಮನ್ನಣೆಯಾಗಿದೆ ಎಂದು ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ

ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮೆಚ್ಚುಗೆ | ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ Read More »

ಭೂಮಿಯನ್ನು ಶ್ರೀಮಂತಗೊಳಿಸಿ ಕೃಷಿ ಕೈಗೊಳ್ಳಬೇಕು | ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ಮಂಗಳೂರು : ಜೈವಿಕ ಘಟಕಗಳನ್ನು ಪುನಶ್ಚೇತನಗೊಳಿಸಬೇಕಿದ್ದು, ಮಣ್ಣು ಕೊಚ್ಚಿಹೋಗದಂತೆ ತಡೆಯಲು ಗಿಡಗಳನ್ನು ನೆಡಬೇಕು. ಹಸಿರೆಲೆ ಗೊಬ್ಬರ, ಒಂದೇ ತೆರನಾದ ಬೆಳೆಯ ಬದಲು ಬಹು ಬೆಳೆ ಸೇರಿದಂತೆ ವಿವಿಧ ಉಪಕ್ರಮಗಳ ಮೂಲಕ ಈ ಜೀವಾಣುಗಳ ಸಂಖ್ಯೆ ಯನ್ನು ಹೆಚ್ಚಿಸಬಹುದು. ಭೂಮಿಯನ್ನು ಮೊದಲು ಶ್ರೀಮಂತಗೊಳಿಸಿ ಬಳಿಕ ಕೃಷಿ ಕೈಗೊಳ್ಳಬೇಕು ಎಂದು ಸಾವಯವ ಕೃಷಿ ಸಾಧಕ, ಕೊಲ್ಲಾಪುರದ ಶ್ರೀ ಕನೇರಿ ಮಠದ, ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನುಡಿದರು. ಅವರು ಸಾವಯವ ಕೃಷಿಕ ಗ್ರಾಹಕ ಬಳಗದ ನೇತೃತ್ವದಲ್ಲಿ ಬ್ಯಾಂಕ್ ಆಫ್ ಬರೋಡಾದ,

ಭೂಮಿಯನ್ನು ಶ್ರೀಮಂತಗೊಳಿಸಿ ಕೃಷಿ ಕೈಗೊಳ್ಳಬೇಕು | ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ Read More »

ಮನೆ ಮೇಲೆ ಉರುಳಿದ ಪಿಕಪ್ | ಮನೆಯೊಳಗೆ ಸಿಲುಕಿಕೊಂಡ ಮಹಿಳೆ

ಬಂಟ್ವಾಳ: ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಘಟನೆ ವಿಟ್ಲ ಸಮೀಪ ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿದೆ. ಪಿಕಪ್ ಮನೆಯ ಮೇಲೆ ಬಿದ್ದ ಪರಿಣಾಮ ಮನೆಯ ಒಳಗಿದ್ದ ಮಹಿಳೆ ಹೊರಬರಲಾಗದೆ ಸಿಲುಕಿಕೊಂಡಿದ್ದಾರೆ. ಕೂರೇಲು ಮಧ್ಯದ ಅಂಗಡಿಯ ಸಮೀಪ ರಸ್ತೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದಿದೆ. ಮನೆ ಸಂಪೂರ್ಣ ಹಾನಿಗೀಡಾಗಿದ್ದು, ಮಹಿಳೆ ಗಂಭೀರ ಪರಿಸ್ಥಿಯಲ್ಲಿದ್ದಾರೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ

ಮನೆ ಮೇಲೆ ಉರುಳಿದ ಪಿಕಪ್ | ಮನೆಯೊಳಗೆ ಸಿಲುಕಿಕೊಂಡ ಮಹಿಳೆ Read More »

ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ-ಕರುಗಳ ಸಾಗಾಟ | ನಾಲ್ವರು ಆರೋಪಿಗಳ ಬಂಧನ

ಪುತ್ತೂರು: ಹಿಂಸಾತ್ಮಕರ ರೀತಿಯಲ್ಲಿ ದಕನಕರುಗಳನ್ನು ಪತ್ತೆಹಚ್ಚಿದ ಧರ್ಮಸ್ಥಳ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಕ್ರಿಯ ಬಿಜೆಪಿ ಕಾರ್ಯಕರ್ತರೆನ್ನಲಾದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಹಾಗೂ 2 ಗಂಡು ಕರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಧರ್ಮಸ್ಥಳ ಠಾಣೆಯ ಎಸ್‍.ಐ. ಅನಿಲ್ ಕುಮಾರ್

ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ದನ-ಕರುಗಳ ಸಾಗಾಟ | ನಾಲ್ವರು ಆರೋಪಿಗಳ ಬಂಧನ Read More »

error: Content is protected !!
Scroll to Top