ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ | ಬಂಡಾಯ ಅಭ್ಯರ್ಥಿಗಳಿಗೇ ಗೆಲುವು | ಸಹಕಾರ ಭಾರತಿ ತಂಡಕ್ಕೆ ಮುಖಭಂಗ
ಕಡಬ: ಆಲಂಕಾರು ಕೃಷಿಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕೊನೆಗೂ ಸಹಕಾರ ಭಾರತಿ ವಿರುದ್ಧದ ಬಂಡಾಯ ಎದ್ದ ತಂಡ ಜಯಗಳಿಸುವ ಮೂಲಕ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಗೆ ಮುಖಭಂಗ ಉಂಟಾಗಿದೆ. ಇದೀಗ ನ್ಯಾಯಾಲಯದ ಆದೇಶದ ಅರ್ಹ ಮತದಾರರ ಮತದಾನದ ಹೊರತಾಗಿ ರಮೇಶ್ ಭಟ್ ಉಪ್ಪಂಗಳ ನೇತೃತ್ವದ ಸಹಕಾರಿ ಬಳಗ ಜಯಭೇರಿ ಭಾರಿಸಿದ್ದು ಹನ್ನೆರಡು ಸ್ನಾನಗಳ ಪೈಕಿ ಹತ್ತರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ಆದರೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಕೇವಲ ಎರಡು […]










