ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಾಟ್ ಆಗಿ ಆಯ್ಕೆಯಾದ ಮಂಗಳೂರಿನ ತನುಷ್ಕಾ ಸಿಂಗ್
ಮಂಗಳೂರು: ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸಲು ಮಹಿಳೆಯೋರ್ವಳಾದ ಪ್ಲೆಯಿಂಗ್ ಆಫೀಸರ್ ತನುಷ್ಕಾ ಸಿಂಗ್ ಆಯ್ಕೆಯಾಗಿದ್ದಾರೆ. ಇವರು ಜಾಗ್ವಾರ್ ಯುದ್ಧ ವಿಮಾನ ಸ್ಮಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಜಾಗ್ವಾರ್ ಯುದ್ಧ ವಿಮಾನ ಸ್ಮಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾದ ತನುಷ್ಕಾ ಸಿಂಗ್, ತಂದೆ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅಜಯ್ ಪ್ರತಾಪ್ ಸಿಂಗ್ ಅವರ ಪುತ್ರಿ. ಪ್ರಸ್ತುತ ಇವರು ಎಂಆರ್‌ಪಿಎಲ್ ಸಂಸ್ಥೆಯ ಎಚ್‌ಎಸ್‌ಇ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. […]
ಜಾಗ್ವಾರ್ ಯುದ್ದ ವಿಮಾನಕ್ಕೆ ಪೈಲಾಟ್ ಆಗಿ ಆಯ್ಕೆಯಾದ ಮಂಗಳೂರಿನ ತನುಷ್ಕಾ ಸಿಂಗ್ Read More »










