ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು
ಮನೆಯವರು ಜಾತ್ರೆಗೆ ಹೋದಾಗ ಹೊಂಚು ಹಾಕಿ ಕಳ್ಳತನ ಬೆಳ್ತಂಗಡಿ : ಮಚ್ಚಿನ ಗ್ರಾಮದಲ್ಲಿ ಮನೆಯ ಬೀಗ ಒಡೆದು ಒಳನುಗ್ಗಿದ ಕಳ್ಳರು ಸುಮಾರು 13 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 6 ಲಕ್ಷ ನಗದು ಹಣ ಕಳ್ಳತನ ಮಾಡಿರುವ ಘಟನೆ ನಡೆದಿದ್ದು ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಚ್ಚಿನ ಗ್ರಾಮದ ಬಳ್ಳಮಂಜ ಹೊಸಮನೆ ನಿವಾಸಿ ಡಿ. ಮುರಳಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಏ.5ರಂದು ಬಳ್ಳಮಂಜ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಜಾತ್ರಾ ಕಾರ್ಯಕ್ರಮಕ್ಕೆ ಮನೆಯವರೆಲ್ಲರೂ ಮನೆಗೆ ಬೀಗ ಹಾಕಿ ತೆರಳಿದ್ದರು. […]
ಬೆಳ್ತಂಗಡಿ : ಮನೆಯಿಂದ 19 ಲ.ರೂ. ಚಿನ್ನಾಭರಣ, ನಗದು ಕಳವು Read More »










