ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಖಾಲಿ ಹುದ್ದೆಗಳು | ಅರ್ಜಿ ಎಲ್ಲಿದೆ ? ಹೇಗೆ ಅರ್ಜಿ ಸಲ್ಲಿಸಬಹುದು ? ಕೊನೆಯ ದಿನಾಂಕದ ಕುರಿತು ಇಲ್ಲಿದೆ ಡಿಟೈಲ್ಸ್
ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಈ ಕೆಳಗಿನ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಂಪ್ಯೂಟರ್ ಪ್ರೋಗ್ರಾಮರ್ 2 ಹಾಗೂ ದ್ವಿತೀಯ ದರ್ಜೆ ಗುಮಾಸ್ತರು 123 ಹೀಗೆ ಒಟ್ಟು 124 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ದರ್ಜೆ ಗುಮಾಸ್ತರ ಹುದ್ದೆಗೆ ನೀಡಲಾಗಿರುವ ಮೀಸಲಾತಿ ವಿವರ ಈ ಕೆಳಗಿನಂತಿದೆ. ಪರಿಶಿಷ್ಟ ಜಾತಿ ಒಟ್ಟು 18 ಹುದ್ದೆಗಳಿದ್ದು, ಮಹಿಳೆಯರಿಗೆ 6, ಮಾಜಿ ಸೈನಿಕರು 1, ಪರಿಶಿಷ್ಟ […]