ಜೈನ ಧರ್ಮ ಅವಹೇಳನ : ನಾರಾವಿಯ ಮಹಿಳೆ ವಿರುದ್ಧ ಕೇಸ್
ಬಾಹುಬಲಿ ಫೋಟೊ ವಿಕೃತಗೊಳಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟ ಮಹಿಳೆ ನಾರಾವಿ : ಬಾಹುಬಲಿ ಮೂರ್ತಿಯ ಫೋಟೊ ವಿಕೃತಗೊಳಿಸಿ ಜೈನಧರ್ಮವನ್ನು ಅವಹೇಳನ ಮಾಡಿರುವ ನಾರಾವಿಯ ಮಹಿಳೆಯ ವಿರುದ್ಧ ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ. ನಾರಾವಿ ಗ್ರಾಮದ ವಿಜಯಾ ನಾರಾವಿ ಎಂಬಾಕೆ ಡಿ.20ರಂದು ತನ್ನ ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಬಾಹುಬಲಿಯ ವಿಕೃತ ಚಿತ್ರಗಳನ್ನು ಹಂಚಿಕೊಂಡಿದ್ದಳು. ಭಗವಾನ್ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ಫೇಸ್‌ಬುಕ್ ಖಾತೆ ಹಾಗೂ ವಾಟ್ಸಪ್ ಮೂಲಕ ಹರಿಯಬಿಟ್ಟು ಜೈನರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ […]
ಜೈನ ಧರ್ಮ ಅವಹೇಳನ : ನಾರಾವಿಯ ಮಹಿಳೆ ವಿರುದ್ಧ ಕೇಸ್ Read More »










