ಏ.1-4 : ಬಂಗೇರ ಕುಟುಂಬಸ್ಥರ ತರವಾಡು ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆ : ಆಮಂತ್ರಣ ಪತ್ರಿಕೆ ಬಿಡುಗಡೆ
ಬಂಟ್ವಾಳ : ಏ.1 ರಿಂದ 4 ರ ತನಕ ನಡೆಯಲಿರುವ ಬಂಗೇರ ಕುಟುಂಬಸ್ಥರ ತರವಾಡು ಮನೆಯ ಗೃಹಪ್ರವೇಶ ಮತ್ತು ದೈವಗಳ ಪುನರ್ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆಯನ್ನು ಇಂದು ಬೆಳಿಗ್ಗೆ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಬೆಳಿಗ್ಗೆ 10 ಗಂಟೆಗೆ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಂಗೇರ ಕುಟುಂಬಸ್ಥರ ತರವಾಡು ಮನೆಯ ಮುಖ್ಯಸ್ಥರಾದ ಅಣ್ಣಿ ಪೂಜಾರಿ ಕುದ್ಕೋಳಿ, ನಾರಾಯಣ ಪೂಜಾರಿ ಕೈರೋಳಿ, ರಂಜಿತ್ […]










