ದ.ಕ.ಭೌತಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ
ಮಂಗಳೂರು : ದ.ಕ ಭೌತಶಾಸ್ತ್ರ ಉಪನ್ಯಾಸಕರ ಶೈಕ್ಷಣಿಕ ಕಾರ್ಯಾಗಾರ ಸರಕಾರಿ ಬಾಲಕಿಯರ ಪಿ.ಯು ಕಾಲೇಜು ಬಲ್ಮಠದಲ್ಲಿ ನಡೆಯಿತು. ದ.ಕ ಜಿಲ್ಲಾ ಪ.ಪೂ. ಕಾಲೇಜುಗಳ ಭೌತಶಾಸ್ತ್ರ ಉಪನ್ಯಾಸಕರ ಸಂಘ, ಪ್ರಾಚಾರ್ಯರ ಸಂಘ(ರಿ) ಮತ್ತು ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಬಲ್ಮಠ ಮಂಗಳೂರು ಇದರ ಜಂಟಿ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರುಷವು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿ ಡಿ ಜಯಣ್ಣ ಮಾನ್ಯ ಉಪನಿರ್ದೇಶಕರು ಇವರು ಭೌತಶಾಸ್ತ್ರದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶುಭ ಹಾರೈಸುವ […]
ದ.ಕ.ಭೌತಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಶೈಕ್ಷಣಿಕ ಕಾರ್ಯಾಗಾರ Read More »