ದಕ್ಷಿಣ ಕನ್ನಡ

ಜೈಲಿಗೆ ಗಾಂಜಾ ಎಸೆದ ಯುವಕರು |  ವೀಡಿಯೋ ವೈರಲ್

ಮಂಗಳೂರು : ಮಂಗಳೂರಿನ ಜೈಲಿನೊಳಗೆ ಮಾದಕ ವಸ್ತು ಪೂರೈಕೆಯಾಗೋ ದೃಶ್ಯ ಸೆರೆಯಾದಿದಲ್ಲದೆ, ಮಾಜಿ ಮೇಯರ್ ಕಣ್ಣೆದುರಲ್ಲೇ ಜೈಲಿಗೆ ನಿಷೇಧಿತ ವಸ್ತು  ರವಾಣೆಯಾಗಿದೆ. ದ.ಕ. ಜಿಲ್ಲಾ ಕಾರಾಗೃಹಕ್ಕೆ ಯುವಕರು ಬೈಕ್ ನಲ್ಲಿ ಬಂದು ಗಾಂಜಾ ಎಸೆಯುತ್ತಿರುವ ವೀಡಿಯೋ ಜಾಲತಾಣದಲ್ಲಿ ವೈರಲ್‍ ಆಗಿದೆ. ಗಾಂಜಾ ಎಸೆಯುವ ದೃಶ್ಯ ಕಾರೊಂದರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂತಹದ್ದೆ ಘಟನೆಗಳು ಹಿಂದಿನ ದಿನಗಳಿಂದ ಸಾಕಷ್ಟು ನಡೆಯುತ್ತಿತ್ತು ಎಂಬ ವಿಷಯ ತಿಳಿಸು ಬಂದಿದೆ. ಗಾಂಜಾ ಎಸೆದು ಓಡಿದ ಯುವಕರಿಗೆ ಜೈಲಿನಲ್ಲಿ ಅಕ್ರಮ ತಡೆಗಟ್ಟಲು ಹಾಗೂ  ಭದ್ರತೆ ಹೆಚ್ಚಿಸಲು […]

ಜೈಲಿಗೆ ಗಾಂಜಾ ಎಸೆದ ಯುವಕರು |  ವೀಡಿಯೋ ವೈರಲ್ Read More »

ಮನ್ನಡ್ಕಪಾದೆ ಗುಡ್ಡಕ್ಕೆ ತಗುಲಿದ ಬೆಂಕಿ

ಕಕ್ಕಿಂಜೆ : ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ ಬಿದ್ದ ಘಟನೆ ಇಂದು ಕಕ್ಕಿಂಜೆಯಲ್ಲಿ ನಡೆದಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ ಬೆಂಕಿ  ಆವರಿಸಿದೆ ಎನ್ನಲಾಗಿದೆ. ಯಾವುದೇ ರೀತಿ ಹೆಚ್ಚಿನ ಹಾನಿಯಾಗಿಲ್ಲವೆಂದು ತಿಳಿದುಬಂದಿದೆ.  

ಮನ್ನಡ್ಕಪಾದೆ ಗುಡ್ಡಕ್ಕೆ ತಗುಲಿದ ಬೆಂಕಿ Read More »

ಹಾಲು ಸಾಗಾಟದ ವಾಹನ ಪಲ್ಟಿ

ಬೆಳ್ತಂಗಡಿ:  ಮಾಲಾಡಿಯ ಕೊದಬೈಲು ಇಂಡಿಯನ್ ಪೆಟ್ರೋಲ್ ಬಂಕ್ ಸಮೀಪದ ಅರ್ತಿಲ ಎಂಬಲ್ಲಿ ಹಾಲು ಸಾಗಾಟದ ವಾಹನವೊಂದು ಪಲ್ಟಿಯಾದ ಘಟನೆ ನಡೆದಿದೆ. ಮಂಗಳೂರು ಕಡೆಯಿಂದ ಧರ್ಮಸ್ಥಳ ಕಡೆ ಬರುತ್ತಿದ್ದ ನಂದಿನಿ ಹಾಲಿನ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಈ ಕುರಿತು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಲು ಸಾಗಾಟದ ವಾಹನ ಪಲ್ಟಿ Read More »

ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ | ಪಲ್ಟಿಯಾದ ಹಿನ್ನಲೆ ಹೊತ್ತಿ ಉರಿದ ಲಾರಿ ಚಕ್ರ

ಬಂಟ್ವಾಳ: ತಂಪು ಪಾನೀಯ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಪರಿಣಾಮ ಬೆಂಕಿ ಕಾಣಿಸಿಕೊಂಡ ಘಟನೆ ಬಂಟ್ವಾಳದ ರಾ.ಹೆ.75ರ ಮಾಣಿ ಸಮೀಪದ ಸತ್ತಿಕಲ್ಲಿನಲ್ಲಿ ನಡೆದಿದೆ. ಪರಿಣಾಮ ಲಾರಿಯ ಚಕ್ರಗಳು ಸೇರಿದಂತೆ ಕೆಲವು ಭಾಗ ಹೊತ್ತಿ ಉರಿದಿದೆ ಎನ್ನಲಾಗಿದೆ. ಘಟನಾ ದುರಂತದಲ್ಲಿದ್ದ  ಲಾರಿ ಚಾಲಕ 37 ವರ್ಷದ ಇರ್ಫಾನ್ ಎಂಬವರಿಗೆ ಗಾಯಗಳಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾ ಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗೂಡಿನ ಬಳಿಯ ಅಥಾವುಲ್ಲ ಅವರಿಗೆ ಸೇರಿದ ಸಂಸ್ಥೆಯಿಂದ ತಂಪು ಪಾನೀಯಗಳನ್ನು ಲಾರಿಯ ಮೂಲಕ ಸಾಗಾಟ

ತಂಪು ಪಾನೀಯ ಸಾಗಾಟದ ಲಾರಿ ಪಲ್ಟಿ | ಪಲ್ಟಿಯಾದ ಹಿನ್ನಲೆ ಹೊತ್ತಿ ಉರಿದ ಲಾರಿ ಚಕ್ರ Read More »

ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನ ದುರ್ಮರಣ

ಬೆಳ್ತಂಗಡಿ: ಬಾಲಕನೊಬ್ಬ ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಆರಂಬೋಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ  ಪವನ್ (16) ಎಂದು ಪತ್ತೆಹಚ್ಚಲಾಗಿದೆ. ಮೃತ ಪವನ್ ಎಂಬ  ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ ಅಜ್ಜಿಯ ಮನೆಯಲ್ಲಿದ್ದು ಸಿದ್ದಕಟ್ಟೆ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅಜ್ಜಿ ಮನೆಗೆಂದು ಬಂದವ ಆಕಸ್ಮಿಕವಾಗಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ಅಚನಕ್ಕಾಗಿ ಫಲ್ಗುಣಿ ನದಿಗೆ ಬಿದ್ದು ಬಾಲಕನ ದುರ್ಮರಣ Read More »

ಮೂಡೂರು-ಪಡೂರು ಬಯಲು ಕಂಬಳಕ್ಕೆ ಆಗಮಿಸಲಿದ್ದಾರೆ ಸಿದ್ದರಾಮಯ್ಯ

ಮಾ.8ರಂದು ಬಂಟ್ವಾಳದ ಕೊಡಿಬೈಲಿನಲ್ಲಿ ಜೋಡುಕರೆ ಕಂಬಳ ಬಂಟ್ವಾಳ : ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆಯಲಿರುವ 14ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ. ಮಾರ್ಚ್ 8ರಂದು ಈ ಕಂಬಳ ನಡೆಯಲಿದ್ದು, ಅಧಿವೇಶನ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲು ಒಪ್ಪಿದ್ದಾರೆ ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ದಿ.ಆಲ್ಬರ್ಟ್ ಪಾಯಸ್ ಕೂಡಿಬೈಲು ವೇದಿಕೆಯಲ್ಲಿ ಅಂದು ಬೆಳಗ್ಗೆ 8.45ಕ್ಕೆ ಸೋಲೂರು ಆರ್ಯ-ಈಡಿಗ ಮಹಾ ಸಂಸ್ಥಾನ

ಮೂಡೂರು-ಪಡೂರು ಬಯಲು ಕಂಬಳಕ್ಕೆ ಆಗಮಿಸಲಿದ್ದಾರೆ ಸಿದ್ದರಾಮಯ್ಯ Read More »

ಗ್ರಾಹಕರ ಸೋಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಚಿನ್ನ ಕಳವು

ಹಿರಿಯಡ್ಕ: ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜ್ಯುವೆಲ್ಲರಿ ಅಂಗಡಿಯಲ್ಲಿನ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಹಿರಿಯಡ್ಕದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂಜಾರು ಗ್ರಾಮದ ರತ್ನಾಕರ ಎಂಬವರ ಹಿರಿಯಡ್ಕ ಪೇಟೆಯಲ್ಲಿರುವ ಶ್ರೀಲಕ್ಷ್ಮೀ ಅನಂತ ಪದ್ಮನಾಭ ಜ್ಯುವೆಲ್ಲರಿ ಶಾಪ್‌ಗೆ ನವರತ್ನ ಖರೀದಿ ಮಾಡಲು ಅಪರಿಚಿತ ವ್ಯಕ್ತಿಯೋರ್ವ ಬಂದಿದ್ದು, ನವರತ್ನವೊಂದನ್ನು ಖರೀದಿಸಿ ಆ ನಂತರ ಅಂಗಡಿ ಮಾಲಕರಲ್ಲಿ ಬೇರೆ ಚಿನ್ನ ತೋರಿಸಲು ಹೇಳಿ ಅವರ ಗಮನಕ್ಕೆ ಬಾರದಂತೆ ಡ್ರಾವರ್‌ಗೆ ಕೈಹಾಕಿ ರಿಪೇರಿಗಾಗಿ ಗ್ರಾಹಕರು ನೀಡಿದ್ದ

ಗ್ರಾಹಕರ ಸೋಗಿನಲ್ಲಿ ಅಪರಿಚಿತ ವ್ಯಕ್ತಿಯಿಂದ ಚಿನ್ನ ಕಳವು Read More »

ಅಳಿಕೆ ವಲಯದ  ಸ್ವಉದ್ಯೋಗ ಪ್ರೇರಣಾ ಶಿಬಿರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ತಾಲೂಕು ಅಳಿಕೆ ವಲಯದ  ನಿರ್ಕಜೆ  ಪಂಚಾಯತ್ ಹಾಲ್ ನಲ್ಲಿ  ಸ್ವಉದ್ಯೋಗ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು  ನಿರ್ಕಜೆ  ಒಕ್ಕೂಟದ ಅಧ್ಯಕ್ಷ  ಭವ್ಯ ನೆರವೇರಿಸಿದರು. ವಲಯ ಮೇಲ್ವಿಚಾರಕಿ ಮಾಲತಿ ಪ್ರಾಸ್ತವಿಕವಾಗಿ ಮಾತನಾಡಿದ್ದರು.  ರುಡ್ ಸೆಟ್ ನಿರ್ದೇಶಕ ಅಜಯ್ ಸ್ವಉದ್ಯೋಗ ಹಾಗೂ  ಸ್ವಉದ್ಯೋಗಕ್ಕೆ ಬೇಕಾದ ಬ್ಯಾಂಕ್ ಸಾಲದ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭ  ಸಂಘದ ಸದಸ್ಯರು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ

ಅಳಿಕೆ ವಲಯದ  ಸ್ವಉದ್ಯೋಗ ಪ್ರೇರಣಾ ಶಿಬಿರ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಸೇವಾಪ್ರತಿನಿದಿಗಳಿಗೆ  ಸಂಪೂರ್ಣ ಸುರಕ್ಷಾ  ಮಾಹಿತಿ ಕಾರ್ಯಾಗಾರ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಯೋಜನಾ ಕಛೇರಿ ವ್ಯಾಪ್ತಿಯ ಸೇವಾಪ್ರತಿನಿಧಿಗಳಿಗೆ 2025-2026 ನೇ ಸಾಲಿನ ಸಂಪೂರ್ಣ ಸುರಕ್ಷಾ ಹಾಗೂ ಹಿಡುವಳಿ ಯೋಜನೆ  ಬಗ್ಗೆ  ಮಾಹಿತಿ  ಕಾರ್ಯಗಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಮೇಶ್ ಕಾರ್ಯಕ್ರಮವನ್ನುಉದ್ಘಾಟಿಸಿ, ಪ್ರಾಸ್ತವಿಕ  ಮಾತುಗಳನ್ನಾಡಿದರು.  ಜಿಲ್ಲಾ  ವಿಮಾ ಸಮನ್ವಯಧಿಕಾರಿ ಜನಾರ್ಧನ  ಇವರು ಸುರಕ್ಷಾದಲ್ಲಿ ಸಿಗುವ ಸಾಲಭ್ಯ, ಪಾಕೇಜ್,  ಬೇಕಾದ ದಾಖಲಾತಿ ಬಗ್ಗೆ ಸಂಘದ ಸದಸ್ಯರಿಗೆ ಮಾಹಿತಿ ನೀಡಿ ಸುರಕ್ಷಾ ನೋಂದಾವಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಸೇವಾಪ್ರತಿನಿದಿಗಳಿಗೆ  ಸಂಪೂರ್ಣ ಸುರಕ್ಷಾ  ಮಾಹಿತಿ ಕಾರ್ಯಾಗಾರ Read More »

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ : ಡಾ. ನರೇಂದ್ರ ರೈ ದೇರ್ಲ | ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬರವಣಿಗೆ ಮಾಧ್ಯಮ ಶಿಬಿರ

ಸುಳ್ಯ: ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ  ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘ, ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ.  ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ : ಡಾ. ನರೇಂದ್ರ ರೈ ದೇರ್ಲ | ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಬರವಣಿಗೆ ಮಾಧ್ಯಮ ಶಿಬಿರ Read More »

error: Content is protected !!
Scroll to Top