ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್
ಕಾರು, ಬೈಕ್‌ಗಳು, ಆಟೋರಿಕ್ಷಾ ಜಖಂ ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ತನ್ನಿಂದ ತಾನೇ ಚಲಿಸಿ ರಸ್ತೆ ದಾಟಿ ಹೋಗಿ ಹೋಟೆಲ್‌ಗೆ ನುಗ್ಗಿ ಕಾರು, ಬೈಕ್‌ಗಳನ್ನು ಜಖಂಗೊಳಿಸಿದ ಘಟನೆ ಗುರುವಾರ ರಾತ್ರಿ ಕುಳಾಯಿಯ ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಚಾಲಕ ಹೊಟೇಲ್‌ಗೆ ತೆರಳಿದ್ದರು. ಈ ವೇಳೆ ಲಾರಿ ಏಕಾಏಕಿ ಇಳಿಜಾರಾಗಿರುವ ರಸ್ತೆಯಲ್ಲಿ ಚಲಿಸಿಕೊಂಡು ಹೋಗಿ ರಾಷ್ಟೀಯ ಹೆದ್ದಾರಿ 66ನ್ನು ದಾಟಿ ಹೊಟೇಲ್‌ಗೆ ಡಿಕ್ಕಿ ಹೊಡೆದಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರು, ಆಟೋರಿಕ್ಷಾ […]
ತನ್ನಿಂದ ತಾನೇ ಚಲಿಸಿ ಹೋಟೆಲ್‌ಗೆ ಗುದ್ದಿದ ಟ್ಯಾಂಕರ್ Read More »










