ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು ಫೆಸ್ಟ್
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತಕ್ಕೆ ಒಳಪಟ್ಟ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮ ಆಡಳಿತ ವಿಭಾಗದಿಂದ ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ ಅಂತರ್ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಪ್ರೇರಣ ಫೆಸ್ಟ್ ಹಮ್ಮಿಕೊಳ್ಳಲಾಯಿತು. ಚರಿತ್ರೆ ಯೂಟ್ಯೂಬ್ ಚಾನೆಲ್ ನಲ್ಲಿ ಧ್ವನಿ ನೀಡುವ ನಿತಿನ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಲ್ಲಿ ಕಲಿಕೆಯ ಮನೋಭಾವ ಇರಬೇಕು, ನಿರಂತರ ಪರಿಶ್ರಮದಿಂದ ಕಲಿತಾಗ ಯಶಸ್ಸು ಸಾಧ್ಯ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ್ […]
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಅಂತರ್ ಪದವಿಪೂರ್ವ ಕಾಲೇಜು ಫೆಸ್ಟ್ Read More »