ದಕ್ಷಿಣ ಕನ್ನಡ

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು

ಕಡಬ: ತಲೆನೋವಿನಿಂದ ಬಳಲುತ್ತಿದ್ದ 10 ವರ್ಷದ ಬಾಲಕನೊಬ್ಬ ಔಷಧಿ ಸೇವಿಸಿದ ಬಳಿಕ ಮೃತಪಟ್ಟ ದುರ್ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಂಜೀವ ಪೂಜಾರಿ (50) ಅವರ ಪುತ್ರನಿಗೆ ಪದೇಪದೆ ತಲೆನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮಾರ್ಚ್ 18ರಂದು ಸಂಜೆ ಬಾಲಕ ತಲೆನೋವಿಗಾಗಿ ಮನೆಯಲ್ಲಿದ್ದ ಔಷಧಿ ಸೇವಿಸಿದ್ದಾನೆ. ಬಳಿಕ ಅವನು ಮನೆಯಲ್ಲಿ ಅಸ್ವಸ್ಥಗೊಂಡು ಹೊರಳಾಡುತ್ತಿದ್ದಾನೆಂದು ತಾಯಿ ಮಾಹಿತಿ ನೀಡಿದ್ದಾರೆ. ತಕ್ಷಣ ಮನೆಗೆ ಬಂದ ತಂದೆ, ಮಗನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ […]

ಕಡಬ : ತಲೆನೋವಿನ ಮಾತ್ರೆ ಸೇವಿಸಿ ಬಾಲಕ ಸಾವು Read More »

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ

ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ: ಸದಾನಂದ‌ ಮಾವಜಿ ಭಾಷೆಯನ್ನು ಬಳಸಿದಷ್ಟು ಉಳಿಯುತ್ತದೆ, ಬೆಳೆಯುತ್ತದೆ: ಶೋಭಾ ಚಿದಾನಂದ ಸುಳ್ಯ: ಭಾಷೆಯನ್ನು ಉಳಿಸುವಲ್ಲಿ ಯುವಜನತೆಯ ಪಾತ್ರ ಮುಖ್ಯ. ಅರೆಭಾಷೆ ಸಾಹಿತ್ಯ, ಸಂಸ್ಕೃತಿ- ಇನ್ನಷ್ಟು ಬೆಳೆಯಬೇಕು ಎಂಬ ದೃಷ್ಠಿಯಿಂದ ಯುವಜ‌ನರನ್ನು ಆಕರ್ಷಿಸಲು ಅರೆಭಾಷೆ ಅಕಾಡೆಮಿ ವತಿಯಿಂದ ಕಾಲೇಜುಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಡೆಮಿಯ ವತಿಯಿಂದ ಸುಳ್ಯದ ನೆಹರೂ

ಅರೆಭಾಷೆ ಅಕಾಡೆಮಿ ವತಿಯಿಂದ ಸುಳ್ಯದಲ್ಲಿ ಅರೆಭಾಷೆ ರಂಗ್ -2026 ಕಾರ್ಯಕ್ರಮ Read More »

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ

ಸುಬ್ರಹ್ಮಣ್ಯ: ಹಾಲಿನ ಡೈರಿಯಿಂದ ಮತ್ತು ದಿನಸಿ ಅಂಗಡಿಯಿಂದ ಕಳ್ಳತನ ಮಾಡಿದ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಆರೋಪಿಯನ್ನು ಕೇರಳ ಮೂಲದ ಸತೀಶ್ ಎಂದು ಗುರುತಿಸಲಾಗಿದೆ. ಸತೀಶ್‌ಗೆ ನ್ಯಾಯಾಲಯವು ಕಲಂ 331(4) BNS ಅಡಿಯಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಿದೆ. ಜೊತೆಗೆ ಕಲಂ 305 BNS ಅಡಿಯಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ ₹500 ದಂಡ ವಿಧಿಸಲಾಗಿದ್ದು, ದಂಡ ಪಾವತಿಸದಿದ್ದಲ್ಲಿ 10

ಸುಳ್ಯ: ಕಳ್ಳತನ ಆರೋಪಿಗೆ ಶಿಕ್ಷೆ ಪ್ರಕಟ Read More »

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ

ಫಾರ್ಚುನರ್‌ ಕಾರಲ್ಲಿ ದನಗಳನ್ನು ಸಾಗಿಸುತ್ತಿದ್ದ ಆರೋಪಿಗಳು ಮಂಗಳೂರು: ದನಗಳನ್ನು ವಧೆಗಾಗಿ ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಿಸುತ್ತಿದ್ದ ಕಾರನ್ನು ಪೊಲೀಸರು ತಡೆದು ಪರಿಶೀಲಿಸಿದ ವೇಳೆ ಆರೋಪಿಗಳು ಸ್ಥಳದಿಂದ ಪರಾರಿಯಾದ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬುಧವಾರ ಮುಂಜಾನೆ ಸುಮಾರು 4.30ರ ವೇಳೆಗೆ ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದ ಬಡಗ ಎಡಪದವು ಗ್ರಾಮದ ಬಳಿ ಬಜರಂಗದಳ ಸಂಘಟನೆಯ ಮಾಹಿತಿ ಆಧರಿಸಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ಕಾರಿನೊಳಗೆ ಹಿಂಸಾತ್ಮಕ ರೀತಿಯಲ್ಲಿ 4 ದನಗಳನ್ನು

ಮಂಗಳೂರು: ವಧೆಗಾಗಿ ದನಗಳ ಅಕ್ರಮ ಸಾಗಾಟ ಪತ್ತೆ Read More »

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ

ಬಂಟ್ವಾಳ : ಏಳು ಅಡಿ ಉದ್ದವಿದ್ದ ಬೃಹತ್‌ ಗಾತ್ರದ ಮೊಸಳೆಯೊಂದು ಮನೆಯಂಗಳಕ್ಕೆ ಬಂದ ಘಟನೆ ಬಂಟ್ವಾಳದಲ್ಲಿ ಮುಂಜಾನೆ ವೇಳೆ ಸಂಭವಿಸಿದೆ. ಸರಪಾಡಿ ನಾವೂರು ಗ್ರಾಮದ ಪೂಪಾಡಿಕಟ್ಟೆ ನೆಕ್ಕಿಲಾರು ರಾಜೇಶ್ ನಾಯಕ್ ಎಂಬವರ ಮನೆಯ ಅಂಗಳಕ್ಕೆ ಈ ಮೊಸಳೆ ಬಂದಿದೆ. ನೇತ್ರಾವತಿ ನದಿ ತೀರದಿಂದ ಅವರ ಮನೆ ಸುಮಾರು 250 ಮೀಟರ್‌ ದೂರದಲ್ಲಿದೆ. ನೇತ್ರಾವತಿ ನದಿ ತೀರದಿಂದ ಸುಮಾರು 250 ಮೀಟರ್‌ ದೂರದಲ್ಲಿ ಇವರ ಮನೆಯಿದೆ. ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಮನೆಯ ಹೊರಗೆ ತರಗೆಲೆಗಳ ಶಬ್ದ

ಬಂಟ್ವಾಳ : ಮನೆಯಂಗಳಕ್ಕೆ ಬಂದ ಬೃಹತ್‌ ಗಾತ್ರದ ಮೊಸಳೆ Read More »

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

ಹಣ, ತಿಂಡಿಯ ಆಮಿಷವೊಡ್ಡಿ ಕೃತ್ಯ ಎಸಗಿದ ಯುವಕ​ಮಂಗಳೂರು : ಒಂಬತ್ತು ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಪೋಸ್ಟ್ ವ್ಯಾಪ್ತಿಯ ಮಡ್ಯಾರ್ ನಿವಾಸಿ, ಬಿಜೈನ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ. ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತ ಚಟುವಟಿಕೆಗಳಿಗೆ ಪ್ರೇರೇಪಿಸಿದಲ್ಲದೆ, ದೈಹಿಕ ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ನೀಡಿದ ದೂರಿನ

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ Read More »

ವ್ಯವಹಾರ ವೈಷಮ್ಯ: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ, ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು: ಭೂಮಿ ವ್ಯವಹಾರಕ್ಕೆ ಸಂಬಂಧಿಸಿದ ಹಳೆಯ ದ್ವೇಷಕ್ಕೆ ವ್ಯಕ್ತಿಯೋರ್ವರನ್ನು ವಾಹನ ಅಪಘಾತ ಮಾಡಿ ಕೊಲೆ ಮಾಡಲು ಹೊರಟ ಆತಂಕಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಈ ಗಂಭೀರ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಲ್ಲಿಕಟ್ಟೆಯ ‌ಮೋಹನದಾಸ್ ಶೆಟ್ಟಿ ಎಂಬವರ ದ್ವಿಚಕ್ರ ವಾಹನಕ್ಕೆ ಹಳೆ ದ್ವೇಷದ ಕಾರಣಕ್ಕೆ ಆರೋಪಿ ಫಳ್ನೀರ್ ನಿವಾಸಿ ಮಹಮ್ಮದ್ ಶರೀಫ್ ಎಂಬಾತ ಕಾರು ಹತ್ತಿಸಿ ಕೊಲೆ ಮಾಡುವ ಪ್ರಯತ್ನ ಮಾಡಿದ್ದಾನೆ. ಘಟನೆಯಲ್ಲಿ ಮೋಹನ ದಾಸ ಶೆಟ್ಟಿ ಅವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ

ವ್ಯವಹಾರ ವೈಷಮ್ಯ: ವಾಹನ ಗುದ್ದಿ ವ್ಯಕ್ತಿಯ ಕೊಲೆಗೆ ಪ್ರಯತ್ನ, ಆರೋಪಿ ಪೊಲೀಸ್ ವಶಕ್ಕೆ Read More »

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌

ಮಹಿಳೆಯೊಂದಿಗೆ ಅನುಚಿತ ವರ್ತನೆ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಮಂಗಳೂರು: ಪೊಲೀಸ್ ಠಾಣೆಗೆ ದೂರು ಕೊಡಲು ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಹಣಕ್ಕೆ ಬೇಡಿಕೆ ಇಟ್ಟ ಆರೋಪ ಹೊತ್ತಿರುವ ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ಅಮಾನತು ಮಾಡಲಾಗಿದೆ. ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಆದರೆ ತನಿಖಾ

ಲೈಂಗಿಕ ಕಿರುಕುಳ ಆರೋಪ ಪ್ರಕರಣ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ ಸಸ್ಪೆಂಡ್‌ Read More »

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ

ಬಂಟ್ವಾಳ: ಪೊಲೀಸರ ಕಣ್ಣಿಗೆ ಮಣ್ಣೆರಚಿ ಸುಮಾರು ಎಂಟು ವರ್ಷಗಳಿಂದ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹಮ್ಮದ್ ಅನಾಸ್ (38) ಎಂದು ಗುರುತಿಸಲಾಗಿದೆ. ಈತ ಕೇರಳದ ಮಲಪ್ಪುರಂ ಜಿಲ್ಲೆಯವನು. ಈತನ ವಿರುದ್ಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಮಾ. 16 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕ ಕೃಷ್ಣಕಾಂತ ಕೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ನಾಪತ್ತೆಯಾಗಿದ್ದ ‌ವಾರಂಟ್ ಆರೋಪಿಯ ಬಂಧನ Read More »

ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ

ಕಾಂಪೌಂಡ್‌ ಹಾರುವ, ಮಹಿಳೆಯ ಕೈ ಹಿಡಿದು ಡ್ಯಾನ್ಸ್‌ ಮಾಡುವ ವಿಡಿಯೋಗಳು ವೈರಲ್‌ ಮಂಗಳೂರು : ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಸಂದೇಶ್‌ ಪಿ.ಜಿ. ಅವರದ್ದು ಎನ್ನಲಾದ ಇನ್ನಷ್ಟು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ದೂರು ನೀಡಲು ಬಂದ ಮಹಿಳೆಯರನ್ನೇ ಲೈಂಗಿಕ ಕ್ರಿಯೆಗೆ ಬಲವಂತಪಡಿಸಿರುವ ಆರೋಪ ಎದುರಿಸುತ್ತಿರುವ ಸಂದೇಶ್ ಪಿಜಿ ವಿರುದ್ಧ ಇದೀಗ ಇನ್ನೂ ಅನೇಕ ಆರೋಪಗಳು ಕೇಳಿಬರುತ್ತಿವೆ. ಸಂದೇಶ್ ಪಿ.ಜಿ.ಅಡುಗೆ ಕೋಣೆಯಲ್ಲಿ ಮಹಿಳೆಯೊಬ್ಬಳ ಕೈಹಿಡಿದು ಬಲವಂತವಾಗಿ ಕುಣಿಸುತ್ತಿರುವ ಹಾಗೂ

ಲೈಂಗಿಕ ಕಿರುಕುಳ ಆರೋಪ : ಮೂಡುಬಿದಿರೆ ಇನ್‌ಸ್ಪೆಕ್ಟರ್‌ರ ಇನ್ನಷ್ಟು ವಿಡಿಯೋ ಬಹಿರಂಗ Read More »

error: Content is protected !!
Scroll to Top