ಟ್ರಾಯ್ ಹೆಸರಿನಲ್ಲಿ ಐಟಿ ಉದ್ಯೋಗಿಯನ್ನು ಬೆದರಿಸಿ 1.71 ಕೋ. ರೂ. ಲಪಟಾಯಿಸಿದ ಸೈಬರ್ ವಂಚಕರು
ಅಮೆರಿಕದಲ್ಲಿ ದುಡಿದು ಗಳಿಸಿದ ಹಣವೆಲ್ಲ ಸೈಬರ್ ವಂಚಕರ ಪಾಲು ಮಂಗಳೂರು : ಸೈಬರ್ ವಂಚನೆಗಳ ಬಗ್ಗೆ ಎಷ್ಟೇ ಅರಿವು ಮೂಡಿಸಿದರೂ ಜನರು ಇನ್ನೂ ಮೋಸ ಹೋಗುವುದು ನಿಂತಿಲ್ಲ. ಅದರಲ್ಲೂ ಬ್ಯಾಂಕ್, ಐಟಿ ಉದ್ಯೋಗಿಗಳಂತ ವಿದ್ಯಾವಂತರೇ ಆನ್‌ಲೈನ್ ವಂಚಕರ ಬಲೆಗೆ ಬಿದ್ದು ಭಾರಿ ಮೊತ್ತದ ಹಣ ಕಳೆದುಕೊಳ್ಳುತ್ತಿರುವುದು ನಿತ್ಯ ಸಂಭವಿಸುತ್ತಿರುತ್ತದೆ. ಮಂಗಳೂರಿನಲ್ಲಿ ಇತ್ತೀಚೆಗೆ ಇದೇ ಮಾದರಿಯ ವಂಚನೆಯೊಂದು ನಡೆದಿದ್ದು, ಅಮೆರಿಕದಲ್ಲಿ ಐಟಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಮೂಲತಃ ಮುಂಬಯಿಯ ವ್ಯಕ್ತಿಯೊಬ್ಬರು ಬರೋಬ್ಬರಿ 1.71 ಕೋ. ರೂ. ಕಳೆದುಕೊಂಡು ಪರಿತಪಿಸುತ್ತಿದ್ದಾರೆ. ನ. […]
ಟ್ರಾಯ್ ಹೆಸರಿನಲ್ಲಿ ಐಟಿ ಉದ್ಯೋಗಿಯನ್ನು ಬೆದರಿಸಿ 1.71 ಕೋ. ರೂ. ಲಪಟಾಯಿಸಿದ ಸೈಬರ್ ವಂಚಕರು Read More »










