ಬೇಸಗೆಯಲ್ಲಿ ಸಂಪೂರ್ಣ ಬತ್ತಿ ಹೋದ ಬಿಸಿ ನೀರ ಚಿಲುಮೆ
ಉಪ್ಪಿನಂಗಡಿ : ಕರಾವಳಿ ಜಲ್ಲೆಗಳಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿದ್ದು, ರಣಬಿಸಿಲಿನಿಂದ ಜನತೆ ಹೈರಾಣಾಗಿದ್ದಾರೆ. ನದಿ ಕೆರೆಗಳು ಬತ್ತಿ ಹೋಗುತ್ತಿದ್ದು, ಪ್ರಾಣಿ ಪಕ್ಷಿಗಳು ನೀರಿಗಾಗಿ ಪರಿತಪಿಸುವಂತಾಗಿದೆ. ಈ ಬಾರಿಯ ಬಿಸಿಲಿನ ಬೇಗೆಗೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದಲ್ಲಿರುವ ಬಿಸಿ ನೀರ ಚಿಲುಮೆಯು ಸಂಪೂರ್ಣ ಬತ್ತಿ ಹೋಗಿದ್ದು, ನೀರಿನ ಅಂಶವೇ ಇಲ್ಲದಂತೆ ಒಣಗಿ ಹೋಗಿದೆ. ಸರಿ ಸುಮಾರು 36.6 ಡಿಗ್ರಿ ಉಷ್ಣಾಂಶವನ್ನು ಹೊಂದಿದ್ದ ಇಲ್ಲಿನ ಬಿಸಿ ನೀರ ಚಿಲುಮೆಯು ಚರ್ಮರೋಗ ನಿವಾರಕ ಗುಣವನ್ನು ಹೊಂದಿದ್ದು, ಇಲ್ಲಿ ಸ್ನಾನ […]
ಬೇಸಗೆಯಲ್ಲಿ ಸಂಪೂರ್ಣ ಬತ್ತಿ ಹೋದ ಬಿಸಿ ನೀರ ಚಿಲುಮೆ Read More »