ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ
ಬೆಳ್ತಂಗಡಿ : ಮಹಿಳೆಯೊಬ್ಬರನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ಬೆಳ್ತಂಗಡಿಯ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರ ಕುತ್ತಿಗೆಯಿಂದ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ ಕರಿಮಣಿ ಸರ ಎಳೆದು ಪರಾರಿಯಾಗಿದ್ದನೆ ಎನ್ನಲಾಗಿದೆ. ಮಹಿಳೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ […]
ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಳೆದು ಪರಾರಿ Read More »










