ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ
ಸವಣೂರು: ಸುಳ್ಯ ಮಂಡಲದ ಕುಟ್ರುಪ್ಪಾಡಿ ಮಹಾ ಶಕ್ತಿ ಕೇಂದ್ರ, ಸವಣೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 65 ರ ಸವಣೂರು ಯುವ ಸಭಾ ಭವನದಲ್ಲಿ ಸಂಘಟನಾ ಪರ್ವ ಕಾರ್ಯ ಚಟುವಟಿಕೆಯ ಅಂಗವಾಗಿ ಬೂತ್ ಸಮಿತಿ ಸಭೆ ನಡೆಯಿತು. ಪಕ್ಷದ ಸೂಚನೆಯ0ತೆ 12 ಜನರ ಬೂತ್ ಸಮಿತಿಯಲ್ಲಿ ಮೂವರು ಮಹಿಳೆಯರು ಮನ್ ಕೀ ಬಾತ್ ಪ್ರಮುಕ್, ಸೋಶಿಯಲ್ ಮಿಡಿಯಾ ಪ್ರಮುಖ್, ಲಾಭಾರ್ಥಿ ಪ್ರಮುಖ್ ರನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಸದಸ್ಯತನ, ಮತದಾರರ ಪಟ್ಟಿಗೆ ಸೇರ್ಪಡೆ ಕುರಿತಾದ ವಿಚಾರಗಳ ಕುರಿತಾಗಿ […]
ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ Read More »









