12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಗೆಳತಿ ವಾಸವಿದ್ದ ಅಪಾರ್ಟ್‌ಮೆಂಟ್‌ನಿಂದ ಜಿಗಿದ ಯುವಕ ಮಂಗಳೂರು: ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಜಿಗಿದು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಕೋಲ್ಕತ್ತಾ ಮೂಲದ ಸಾರ್ಥಕ್ ಮೌರ್ಯ (23) ಎಂದು ಗುರುತಿಸಲಾಗಿದೆ. ಗೆಳತಿಯೊಬ್ಬಳು ವಾಸವಾಗಿದ್ದ ಅಪಾರ್ಟ್‌ಮೆಂಟ್‌ಗೆ ಬಂದಿದ್ದ ಯುವಕ, 12ನೇ ಮಹಡಿ ತೆರಳಿ ಅಲ್ಲಿಂದ ಜಿಗಿದಿದ್ದಾನೆ. ಈತ ಅತ್ತಾವರದ ಪಿಜಿಯೊಂದರಲ್ಲಿ ವಾಸವಾಗಿದ್ದ. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ 4ನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿರುವ ಈತ ಸೋಮವಾರ ಮಧ್ಯಾಹ್ನದ ವೇಳೆಗೆ ಆತ್ಮಹತ್ಯೆ […]
12ನೇ ಮಹಡಿಯಿಂದ ಜಿಗಿದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ Read More »










