ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ
ಬೆಳ್ತಂಗಡಿ : ಪಟ್ರಮೆ ಗ್ರಾಮವನ್ನು ಗ್ರಾಮ ವಿಕಾಸದ ಅಡಿಯಲ್ಲಿ ಬಯಲು ಶೌಚಮುಕ್ತ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಶೌಚಾಲಯ ನಿರ್ಮಿಸದ ಕಲ್ಲಾಪು ಮನೆ ಅಂಬೋಡಿ ಎಂಬವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಶೌಚಾಲು ನಿರ್ಮಿಸುವಂತೆ ಮನವೊಲಿಸಿತು. ಇವರಿಗೆ ಗ್ರಾಮದ ಹಲವರು ಅನೇಕ ಸಲ ಶೌಚಾಲಯ ನಿರ್ಮಿಸುವಂತೆ ಮನವೊಲಿಸಿದರೂ ಶೌಚಾಲಯ ನಿರ್ಮಾಣದ ಕಾರ್ಯ ನಡೆದಿರಲಿಲ್ಲ. ಈ ನಿಟ್ಟಿನಲ್ಲಿ ಭೇಟಿ ಮಾಡಿದ ವಿದ್ಯಾಸಂಸ್ಥೆ ಮನವೊಲಿಸಿದ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಯಿತು. ಈ ಬಗ್ಗೆ ಶಾಲಾ ಸಂಚಾಲಕ […]