ಕುಂಬ್ಲಾಡಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ, ಮಾಚಿಲ ಶ್ರೀ ಉಳ್ಳಾಕ್ಲು ಶ್ರೀ ಉಳ್ಳಾಲ್ತಿ ಪ್ರತಿಷ್ಠೆ, ನೇಮೋತ್ಸವ
ಪುತ್ತೂರು: ಕುಂಬ್ಲಾಡಿ ಶ್ರೀ ಕುಕ್ಕೆನಾಥ ಬಾಲಸುಬ್ರಮಣ್ಯ ದೇವಸ್ಥಾನದಲ್ಲಿಡಿ. 31ರಿಂದ ಜ. 7ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮಾಚಿಲ ಶ್ರೀ ಉಳ್ಳಾಕ್ಲು ಹಾಗೂ ಶ್ರೀ ಉಳ್ಳಾಲ್ತಿ ಪ್ರತಿಷ್ಠೆ ಮತ್ತು ನೇಮೋತ್ಸವ ನಡೆಯಲಿದೆ. 31ರಂದು ಬೆಳಿಗ್ಗೆ 8ಕ್ಕೆ ಅರುವಗುತ್ತು ಮನೆಯಿಂದ ದೇವರ ಆಭರಣ ತರುವುದು, 8:30ಕ್ಕೆ ನಾಲ್ಕಂಬ ಕ್ಷೇತ್ರದಲ್ಲಿ ಪ್ರಾರ್ಥನೆ, ಹೊರಕಾಣಿಕೆ ತರಲಾಗುವುದು. 9ಕ್ಕೆ ದೇವಾಲಯದಲ್ಲಿ ತೋರಣ ಮುಹೂರ್ತ, 12ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ತಂತ್ರಿ ಪರಿವಾರದವರ ಆಗಮನ, ಸ್ವಾಗತ. ರಾತ್ರಿ 7ಕ್ಕೆ ಪ್ರಾಸಾದ ಪರಿಗ್ರಹ, ಪುಣ್ಯಾಹ, ಅಂಕುರಾರ್ಪಣೆ, ವಾಸ್ತು […]