ಸಾಂಸ್ಕೃತಿಕ ಜಾಂಬೂರಿಗೆ ಕ್ಷಣಗಣನೆ; ಕ್ಯಾಂಪಸ್‍ನಲ್ಲಿ ಕಳೆ ಕಟ್ಟಿದ ಸ್ಕೌಟ್ಸ್-ಗೈಡ್ಸ್
ಪುತ್ತೂರು: ಭಾರತ್ ಸ್ಕೌಟ್ಸ್-ಗೈಡ್ಸ್ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಜಾಂಬೂರಿಯ ತಯಾರಿ ಕೊನೆ ಹಂತದಲ್ಲಿದ್ದು, ದೇಶದ ವಿವಿಧ ಭಾಗಗಳ ಸ್ಕೌಟ್ಸ್, ಗೈಡ್ಸ್, ರೋರ‍್ಸ್ ಹಾಗೂ ರೇಂರ‍್ಸ್ ಪ್ರತಿನಿಧಿಗಳ ತಂಡ ಮೂಡುಬಿದಿರೆಯನ್ನು ತಲುಪಿವೆ.ಮೂಡುಬಿದರೆಯ ಸ್ವರಾಜ್ಯ ಮೈದಾನದಲ್ಲಿ ಬೃಹತ್ ನೋಂದಾವಣೆಯ ಬಳಿಕ ವಿದ್ಯಾರ್ಥಿಗಳನ್ನು ಜಿಲ್ಲೆ ಹಾಗೂ ತಾಲೂಕುಗಳಿಗೆ ಅನುಗುಣವಾಗಿ ವಿಂಗಡಿಸಿ, ವಿವಿಧ ಬ್ಲಾಕ್‍ಗಳಲ್ಲಿ ವಸತಿ ವ್ಯವಸ್ಥೆಗೆ ಅನುವು ಮಾಡಲಾಗಿದೆ. ಪ್ರತಿ ಬ್ಲಾಕ್‍ಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ನಿರ್ವಾಹಕರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳ ಅಗತ್ಯ ವಸ್ತುಗಳ ಕಿಟ್: ಅಂತಾರಾಷ್ಟ್ರೀಯ ಸಾಂಸ್ಕೃತಿಕ […]
ಸಾಂಸ್ಕೃತಿಕ ಜಾಂಬೂರಿಗೆ ಕ್ಷಣಗಣನೆ; ಕ್ಯಾಂಪಸ್‍ನಲ್ಲಿ ಕಳೆ ಕಟ್ಟಿದ ಸ್ಕೌಟ್ಸ್-ಗೈಡ್ಸ್ Read More »