ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಡೊಂಬಯ್ಯ ನಲಿಕೆ ಆಯ್ಕೆ
ಸವಣೂರು: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಕಾಪೆಜಾಲು ನಿವಾಸಿ ಡೊಂಬಯ್ಯ ನಲಿಕೆ ಅವರು ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಎಸ್.ಬಾಜಾಲಿ ಪ್ರಶಸ್ತಿಯನ್ನು ಪ್ರಕಟಿಸಿದ್ದು, ದ..ಕ ದಿಂದ ಡೊಂಬಯ್ಯ ನಲಿಕೆ ಅವರನ್ನು ಸೇರಿಸಿ ರಾಜ್ಯದ 20 ಜನರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಸಂಘಟಕ, ಕಾರ್ಯಕ್ರಮ ಅಧಿಕಾರಿ ಆಗಿದ್ದ ದಿ.ಟಿ.ಕೆ. ಗೌಡ ಅವರು ಸ್ಥಾಪಿಸಿದ ದತ್ತಿಯಿಂದ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ 5 ಸಾವಿರ ನಗದು ಪುರಸ್ಕಾರದ ಜತೆಗೆ ರಾಜ್ಯಮಟ್ಟದ ಗೌರವ […]
ಕನ್ನಡ ಜಾನಪದ ಪರಿಷತ್ ಕೊಡಮಾಡುವ ಜಾನಪದ ರಾಜ್ಯ ಪ್ರಶಸ್ತಿಗೆ ಡೊಂಬಯ್ಯ ನಲಿಕೆ ಆಯ್ಕೆ Read More »










