ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ
ಮಾಣಿಲ: ಭರತ ಭೂಮಿಯಲ್ಲಿ ಜನ್ಮತಳೆದ ನಮ್ಮ ಬಾಳು ಧನ್ಯ ಎಂದು ವಿಶ್ರಾಂತ ಪ್ರಾಧ್ಯಾಪಕ ಗೋವಿಂದ ಭಟ್ ಕನ್ನಡಗುಳಿ ಹೇಳಿದ್ದಾರೆ. ಅವರು ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಸಮರ್ಪಣಾ ಭಾವ ಅಗತ್ಯ ಎಂದ ಅವರು ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡು ಪ್ರಜ್ಞಾವಂತ ನಾಗರಿಕರಾಗಲು ಕರೆ ನೀಡಿದರು. ಎಸ್ ಡಿ ಎಂ ಸಿ ಅಧ್ಯಕ್ಷ ಶಿವಪ್ರಸಾದ್ ಸೊರಂಪಳ್ಳ ಧ್ವಜಾರೋಹಣ ಮಾಡಿ, ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ […]
ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ Read More »










