ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್ ಮಾಲ್ ಜಿ.ಎಲ್.ಒನ್ ಎ. 2 ರಂದು ಲೋಕಾರ್ಪಣೆ
ಪುತ್ತೂರು : ಅತ್ಯಾಧುನಿಕ ವ್ಯವಸ್ಥೆಗಳೊಂದಿಗೆ ನಗರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಜಿ.ಎಲ್. ಪ್ರಾಪರ್ಟಿಸ್ ಪ್ರವರ್ತಿತ ಜಿ.ಎಲ್. ಒನ್ ಶಾಪಿಂಗ್ ಮಾಲ್ ಎ. 2ರಂದು ಲೋರ್ಕಾಪಣೆಗೊಳ್ಳಲಿದ್ದು, ಜಿಲ್ಲಾ ಕೇಂದ್ರದ ನಿರೀಕ್ಷೆಯಲ್ಲಿರುವ ಪುತ್ತೂರಿಗೆ ಇದು ಮಹತ್ವದ ಕೊಡುಗೆಯಾಗಿದೆ. ಏನಿದು ಜಿ.ಎಲ್. ಒನ್ ಮಾಲ್?ಆಭರಣ ಸೇರಿದಂತೆ ವ್ಯವಹಾರ ಕ್ಷೇತ್ರದಲ್ಲಿ ಗುಣಮಟ್ಟ, ವಿಶ್ವಾರ್ಹತೆಯೊಂದಿಗೆ ಜಿ.ಎಲ್. ತನ್ನದೇ ಆದ ಬ್ರ್ಯಾಂಡ್ ಸೃಷ್ಟಿಸಿದೆ. ಈ ಸಂಸ್ಥೆಯ ಹೊಸ ಕೊಡುಗೆ ವಿನೂತನ ಸೌಲಭ್ಯಗಳೊಂದಿಗೆ ಗಮನ ಸೆಳೆಯುತ್ತಿದೆ. ಈ ಮಾಲ್‌ನಲ್ಲಿ 5 ಅಂತಸ್ತುಗಳಿವೆ. ಬೇಸ್‌ಮೆಂಟ್‌ನಲ್ಲಿ ವಿಶಾಲ ಪಾರ್ಕಿಂಗ್, ನೆಲ […]
ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್ ಮಾಲ್ ಜಿ.ಎಲ್.ಒನ್ ಎ. 2 ರಂದು ಲೋಕಾರ್ಪಣೆ Read More »