ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ
ಉಪ್ಪಿನಂಗಡಿ : ಮಗಳ ಮದುವೆಗೆ ಚಿನ್ನವನ್ನು ಖರೀದಿಸಲೆಂದು ದ್ವಿಚಕ್ರ ವಾಹನದಲ್ಲಿ 10 ಲಕ್ಷ ರೂ. ನಗದು ಹಣ ಕೊಂಡೊಯ್ಯುತ್ತಿದ್ದ ವೇಳೆ ಇಳಂತಿಲ ಗ್ರಾಮದ ಪೆದಮಲೆ- ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ಯುವಕನೋರ್ವ ಹಣವನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಓರ್ವ ಆರೋಪಿಯನ್ನು ಒಂಬತ್ತು ಲಕ್ಷ ರೂ. ನಗದಿನೊಂದಿಗೆ ವಶಪಡಿಸಿಕೊಂಡಿದ್ದಾರೆ. ಇಳಂತಿಲ ಗ್ರಾಮದ ಕಾರ್ಯಪಾಡಿ ಮನೆ ನಿವಾಸಿ ಮಹಮ್ಮದ್ ಕೆ. (60) ಅವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು ಸಂಗ್ರಹಿಸಿಟ್ಟ 10 ಲಕ್ಷ […]
ಉಪ್ಪಿನಂಗಡಿ: 10 ಲಕ್ಷ ರೂ. ನಗದು ದರೋಡೆ, ಪ್ರಕರಣ ಓರ್ವ ವಶ Read More »