ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ಮಡಿಕೇರಿ ಆಶ್ರಯದಲ್ಲಿ RDC-II ಮತ್ತು CATC ಶಿಬಿರ ಸೆ.21 ರಿಂದ 30 ರ ವರೆಗೆ ನಡೆಯಲಿದೆ. ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಯ 600 ಎನ್ ಸಿ ಸಿ ಕೆಡೆಟ್ ಗಳು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಶಿಬಿರದಲ್ಲಿ ದೆಹಲಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸುವ ಕೆಡೆಟ್ ಗಳ ಎರಡನೇ ಹಂತದ ಆಯ್ಕೆ ಶಿಬಿರ ಮತ್ತು ಕಂಬೈನ್ಡ್ ಆನ್ವಲ್ ಟ್ರೈನಿಂಗ್ ಕ್ಯಾಂಪ್ ಎಂಬ ಎರಡು ಶಿಬಿರಗಳು ನಡೆಯಲಿವೆ. […]
ಸೆ.21-30 : ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ RDC-II ಮತ್ತು CATC ಶಿಬಿರ Read More »










