ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು
ವಿಟ್ಲ: ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಕೋಡಿಂಬಾಡಿ ದಾರಂದಕುಕ್ಕು ನಿವಾಸಿ ಧರ್ಮಪಾಲ ಗೌಡರ ಪತ್ನಿ ಸುಂದರಿ (48) ಮೃತಪಟ್ಟವರು. ಸೆ.10 ರಂದು ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಸುಂದರಿ ಅವರು ಸಾಲೆತ್ತೂರಿನಲ್ಲಿರುವ ಪ್ರಸಿದ್ಧ ವೈದ್ಯರ ಬಳಿ ಪುತ್ತೂರಿನಿಂದ ಸಂಬಂಧಿಕನ ಜೊತೆ ಆಕ್ಟಿವಾದಲ್ಲಿ ಬರುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ಗಾಯಾಳುವನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ […]
ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »










